ನಮಾಜ್‌ ವೇಳೆ ಗಣಪತಿ ವಿಸರ್ಜನೆ ಬೇಡ : ಉದ್ವಿಗ್ನ ವಾತಾವರಣ

Team Udayavani, Aug 27, 2017, 3:56 PM IST

698.jpg

 ಕೋಲಾರ : ಇಲ್ಲಿ ಭಾನುವಾರ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಿನ್ನ ಕೋಮುಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. 

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ  ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು. ಮೆರವಣಿಗೆ ಸಾಗುವ ಮಾರ್ಗವಾದ ಕ್ಲಾಕ್‌ ಟವರ್‌ ಪ್ರದೇಶದಲ್ಲಿರುವ ಮಸೀದಿ ಬಳಿ ಪಟಾಕಿ ಸಿಡಿಸಬಾರುದು ಎಂಬ ತಕರಾರಿನ ಬಳಿಕ ಮಾತಿನ ಚಕಮಕಿ ಆರಂಭವಾಗಿದೆ.

ನಮಾಜ್‌ ನಡೆಯುವ ಸಂದರ್ಭ ಪಟಾಕಿ ಸಿಡಿಸಬಾರದು ಮತ್ತು ಮೆರವಣಿಗೆ ಸಾಗಬಾರದು ಎಂದು ಆಕ್ಷೇಪಿಸಲಾಗಿದೆ ಎಂದು ವರದಿಯಾಗಿದೆ. 

ಮೆರವಣಿಗೆಯಲ್ಲಿ ತೆರಳುತ್ತಿದ್ದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. 

ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.