ಕೋಲಾರ : ಬಾವಿಯಲ್ಲಿ ಅಪರಿಚಿತರ ನಾಲ್ಕು ಶವಗಳು ಪತ್ತೆ
Team Udayavani, Jul 12, 2018, 2:30 PM IST
ಮುಳಬಾಗಿಲು: ತಾಲೂಕಿನ ಬೆಟ್ಟಗೇರ ಹಳ್ಳಿ ಎಂಬಲ್ಲಿ ನೀಲಗಿರಿ ತೋಪಿನಲ್ಲಿ ನಾಲ್ವರು ಅಪರಿಚಿತರ ಶವಗಳು ಬಾವಿಯೊಂದರಲ್ಲಿ ತೇಲುತ್ತಿರುವುದು ಗುರುವಾರ ಬೆಳಗ್ಗೆ ಕಂಡು ಬಂದಿದೆ.
ನಾರಾಯಣ ಸ್ವಾಮಿ ಎನ್ನುವವರ ಜಮೀನಿನಲ್ಲಿರುವ ಬಾವಿಯಲ್ಲಿ ಶವಗಳು ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಬಾಲಕಿಯರದ್ದಾಗಿವೆ.
ಶವಗಳಾಗಿ ಪತ್ತೆಯಾದವರು ಗ್ರಾಮದವರಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು,ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ಮೇಲಕ್ಕೆತ್ತಿದ್ದಾರೆ.
ಒಬ್ಟಾಕೆ ಮಕ್ಕಳಿಬ್ಬರನ್ನು ಸೊಂಟಕ್ಕೆ ಕಟ್ಟಿಕೊಂಡ ರೀತಿಯಲ್ಲಿ ಕಂಡು ಬಂದಿದ್ದು , ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು