ಯುಗಾದಿಯೊಳಗೆ “ಯರಗೋಳು’

Team Udayavani, Feb 10, 2019, 7:20 AM IST

ugadi.jpg

ಕೆಜಿಎಫ್: ಯುಗಾದಿಯೊಳಗೆ ಎರಗೋಳು ನೀರಾವರಿ ಯೋಜನೆ ಕೆಲಸ ಪೂರ್ತಿ ಮಾಡಲಿದ್ದು ಇನ್ನೆರಡು ವರ್ಷದಲ್ಲಿ ಎತ್ತಿನಹೊಳೆ ನೀರು ಜಿಲ್ಲೆಯ ಜನತೆಗೆ ಸಿಗಬಹುದೆಂಬ ವಿಶ್ವಾಸವಿದೆ ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ತಿಳಿಸಿದರು. ನಗರದ ಆ್ಯಂಡರ್‌ರ್ಸನ್‌ಪೇಟೆಯ ನೂರಿ ವಿದ್ಯಾ ಸಂಸ್ಥೆಯಲ್ಲಿ ಹೊಸ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ತಡೆಯಾಜ್ಞೆಗೆ ಬೇಸರ: ಕೆ.ಸಿ. ವ್ಯಾಲಿ ನೀರನ್ನು ಅಂತರ್ಜಲ ಹೆಚ್ಚಿಸಲು ತರುತ್ತಿದ್ದೇವೆ. ನರಸಾಪುರದ ಬಳಿ ಕೆರೆಗಳನ್ನು ನೋಡಿದರೆ ಸಂತೋಷ ಆಗುತ್ತದೆ. ಎರಡು ಬಾರಿ ಸಂಸ್ಕರಣ ಮಾಡಿದ್ದಾರೆ. ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ ನೀರಿನ ಬಗ್ಗೆ ಎಲ್ಲಾ ಸರ್ಟಿಫಿಕೇಟ್ ನೀಡಿದೆ. ವರ್ಷದಲ್ಲಿ ಕೆಲಸ ಮಾಡಿದ್ದೇವೆ. ಆದರೆ, ಜನರದ್ದು ತಕರಾರು ಇಲ್ಲ.

ಕೆಲವು ಸ್ಥಾಪಿತ ಹಿತಾಸಕ್ತಿಗಳು ಸುಪ್ರಿಂ ಕೋರ್ಟಿನ ವಕೀಲರನ್ನು ಭೇಟಿ ಮಾಡುತ್ತಾರೆ. ತಡೆಯಾಜ್ಞೆ ತರುತ್ತಾರೆಂದು ವಿಷಾದಿಸಿದರು. ಬೆಳಗಾವಿ ಅಧಿವೇಶನದಲ್ಲಿ ರೂಪಾಶಶಿಧರ್‌ ಅವರು ಕೈಗಾರಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ಈ ವೇಳೆ ಕೈಗಾರಿಕಾ ಮಂತ್ರಿಗಳು ಮಾಡೋಣ ಎಂದಿದ್ದಾರೆ. ಶಾಸಕಿಯವರು ಅಸೆಂಬ್ಲಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡುತ್ತಾರೆಂದರು.

ಶಿಕ್ಷಣ ಸಂಸ್ಥೆಯನ್ನು ಮರೆಯದಿರಿ: ವಿದ್ಯಾರ್ಥಿಗಳು ತಮ್ಮ ಕೋರ್ಸ್‌ ಮುಗಿಸಿ ಹೊರಗೆ ಹೋಗುವ ಸಮಯ ಅತ್ಯಂತ ಖುಷಿ ಕೊಡುವ ಸಮಯವಾಗಿದೆ. ತಾವು ಜೀವನದಲ್ಲಿ ಸಾಧನೆ ಮಾಡಲು ಪ್ರೇರೇಪಿಸಿದ ಪೋಷಕರು ಮತ್ತು ಶಿಕ್ಷಣ ಸಂಸ್ಥೆಯನ್ನು ಮರೆಯಬಾರದು ಎಂದು ಹೇಳಿದರು. ನರ್ಸಿಂಗ್‌ ವೃತ್ತಿಗೆ ಬರುವವರು ಬಹುತೇಕ ಮಂದಿ ಮಧ್ಯಮ ವರ್ಗದವರು. ನರ್ಸ್‌ ಯಾವುದೇ ಜಾತಿ ಮತ-ಧರ್ಮ, ಆಸ್ತಿ ಯಾವುದನ್ನೂ ನೋಡುವುದಿಲ್ಲ. ಕೇವಲ ರೋಗವನ್ನು ಮಾತ್ರ ಕಾಣುತ್ತಾಳೆ. ನರ್ಸ್‌ ರೋಗಿಗಳ ಮಾರ್ಗದರ್ಶಿಯಾಗಿದ್ದಾರೆ. ಇತರರ ಜೀವ ಉಳಿಸುವವರೂ ಆಗಿದ್ದಾರೆಂದು ಶ್ಲಾಘಿಸಿದರು.

ಕನಸು ನನಸಾಗುತ್ತಿದೆ: ವಿಧಾನಪರಿಷತ್‌ ಸದಸ್ಯ ನಸೀರ್‌ ಅಹ್ಮದ್‌, ಇಡೀ ರಾಜ್ಯದಲ್ಲಿ ಪ್ರಮುಖವಾಗಿ ಕೋಲಾರ ಜಿಲ್ಲೆ ಬಹಳ ವರ್ಷದಿಂದ ಎತ್ತಿನಹೊಳೆ ನೀರನ್ನು ಕಾಯುತ್ತಿದೆ. ಕೆ.ಸಿ.ವ್ಯಾಲಿ ನೀರು ಬರುತ್ತಿದೆ. ಈ ಕನಸು ನನಸಾಗುವ ಸಮಯ ಬಂದಿದ್ದು ಡಿಸಿಸಿ ಬ್ಯಾಂಕ್‌ಗೆ ಪುನರ್ಜನ್ಮ ಕೊಟ್ಟ ಕೀರ್ತಿ ರಮೇಶ್‌ಕುಮಾರ್‌ರಿಗೆ ಸಲ್ಲುತ್ತದೆ ಎಂದು ಹೇಳಿದರು. ಸಂಸದ ಕೆ.ಎಚ್.ಮುನಿಯಪ್ಪ, ಸಂಸ್ಥೆ ಮುಖ್ಯಸ್ಥರಾದ ಶಾಹಿದ್‌ ನೂರಿ, ಶಾಜದಾ, ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ.ಮುರಳಿ, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.