ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್‌ ಸಮಾವೇಶ

Team Udayavani, Jul 8, 2017, 3:20 AM IST

0507kota8e.jpg

ಕೋಟ: ಜೆಡಿಎಸ್‌ ಪಕ್ಷದಲ್ಲಿ  ಕಾರ್ಯಕರ್ತರ ಬೆಳವಣಿಗೆಗೆ ಸಾಕಷ್ಟು ಅವಕಾಶವಿದ್ದು, ಹೆಚ್ಚು ಮಂದಿ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ  ಖಚಿತ ಎಂದು  ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಹೇಳಿದರು.

ಅವರು ಜು.2ರಂದು  ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ  ಜರಗಿದ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ  ಈ ಭಾಗದಲ್ಲಿ ಪಕ್ಷ ಸಂಘಟನೆಗೆ  ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ  ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್‌ ಅಧ್ಯಕ್ಷ  ತೆಕ್ಕಟ್ಟೆ  ಪ್ರಕಾಶ ಶೆಟ್ಟಿ ಮಾತನಾಡಿ, ಜೆಡಿಎಸ್‌ ಯುವಕರಿಗೆ ಹೆಚ್ಚು ಆಧ್ಯತೆ  ನೀಡುತ್ತಿದೆ. ಕರಾವಳಿ ಭಾಗದಲ್ಲಿ  ರಾಷ್ಟ್ರೀಯ ಪಕ್ಷಗಳ ರಾಜಕೀಯ ನೀತಿಯಿಂದ ಜನತೆ  ಬೇಸರಗೊಂಡಿದ್ದಾರೆ. ಹೀಗಾಗಿ ಮುಂದೆ ನಮ್ಮ ಪಕ್ಷ ಪ್ರಬಲಗೊಳ್ಳಲಿದೆ ಎಂದರು.

ಪಕ್ಷದ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ ರಾವ್‌,  ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್‌ ಅಡಿಗ,  ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಶೆಟ್ಟಿ, ಮುಖಂಡರಾದ  ಮನ್ಸೂರ್‌ ಮರವಂತೆ, ಮುಕ್ತಾರ್‌ ಕೋಟೇಶ್ವರ್‌, ಮಾಜಿ ಜಿಲ್ಲಾದ್ಯಕ್ಷ  ದಕ್ಷತ್‌ ಶೆಟ್ಟಿ, ಕುಂದಾಪುರ ತಾಲೂಕು ಮೀನುಗಾರ ಘಟಕದ ಉಪಾಧ್ಯಕ್ಷ ಶಿವರಾಜ್‌ ಸಾಲಿಗ್ರಾಮ ಮುಂತಾದವರು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.