ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಿ

Team Udayavani, Aug 3, 2017, 6:10 AM IST

yojane.jpg

ಮರವಂತೆ: ಆರ್ಥಿಕವಾಗಿ ಹಿಂದುಳಿದವರ ಪ್ರಗತಿಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳನ್ನು ಅಧಿಕಾರಿಗಳು ಜನರ ಮನೆಬಾಗಿಲಿಗೆ ತಲುಪಿಸಿದಾಗ, ಜನರು ತಮ್ಮ ಕೆಲಸ ಕಾರ್ಯ ಬಿಟ್ಟು ತಾಲೂಕು ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ, ಕಾನೂನಿನ ಇತಿಮಿತಿಯಲ್ಲಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಕಾರ್ಯವಾಗಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಗೋಪಾಲ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಾಗೂರು ಶೀ ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ನಡೆದ ಕಿರಿಮಂಜೇಶ್ವರ, ಕಂಬದಕೋಣೆ, ಹೇರೂರು ಗ್ರಾಮ ಪಂಚಾಯತ್‌ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವ ವಸತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಗೆ 1,864 ಮನೆ ಮಂಜೂರಾಗಿದ್ದು ಮತ್ಸಾéಶ್ರಯ ಯೋಜನೆಯಡಿ ಮೀನುಗಾರ ಕುಟುಂಬಗಳಿಗೆ 240 ಮನೆ ಮಂಜೂರು ಮಾಡಲಾಗಿದೆ, ಪಡಿತರ ಚೀಟಿಗೆ ಆಧಾರ್‌ ಲಿಂಕ್‌ ಜೋಡಣೆ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯತ್‌ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್‌ ಸದಸ್ಯ ರಾದ ಶ್ಯಾಮಲಾ ಕುಂದರ್‌, ಮಹೇಂದ್ರ ಪೂಜಾರಿ, ಎಚ್‌. ವಿಜಯ ಶೆಟ್ಟಿ, ಜಗದೀಶ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್‌. ರಾಜು ಪೂಜಾರಿ, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಖಾರ್ವಿ, ಉಪಾಧ್ಯಕ್ಷ ಶೇಖರ ಖಾರ್ವಿ, ಕಂಬದಕೋಣೆ ಗ್ರಾ.ಪಂ. ಅಧ್ಯಕ್ಷ ರಾಜೇಶ ದೇವಾಡಿಗ, ಹೇರೂರು ಗ್ರಾ.ಪಂ. ಅಧ್ಯಕ್ಷೆ ಸಾಕು, ಉಪಾಧ್ಯಕ್ಷ ಶೇಖರ ಪೂಜಾರಿ ಉಪಸ್ಥಿತರಿದ್ದರು.
ಬೈಂದೂರು  ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್‌. ಪ್ರಕಾಶ  ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ ಕಿರಣ ಗೋರಯ್ಯ ಸ್ವಾಗತಿಸಿದರು. ಸುಧಾಕರ ಪಿ. ನಿರೂಪಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.