ಅಷ್ಟೋತ್ತರ ಸಹಸ್ರ ನಾಳಿಕೇರ ಗಣಪತಿ ಯಾಗ


Team Udayavani, Aug 27, 2017, 8:55 AM IST

ganapati-yaga.jpg

ತೆಕ್ಕಟ್ಟೆ: ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ ಪೂಜೆಯೊಂದಿಗೆ ಶುಕ್ರವಾರದಂದು ಜರಗಿತು .

ಶ್ರೀ ದೇಗುಲ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು  ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.

ಭಕ್ತ  ಸಮೂಹ
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿಯಂದು ಮುಂಜಾನೆಯಿಂದ ವರುಣ ಆಗಮನದ ನಡುವೆಯೂ ಸುಮಾರು ನಲವತ್ತು ಸಾವಿರಕ್ಕೂ ಅಧಿಕ ಭಕ್ತರು ಶ್ರೀ ದೇವರ ದರ್ಶನ ಪಡೆದು 8 ಸಾವಿರಕ್ಕೂ ಅಧಿಕ ಭಕ್ತಾದಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಉದಯವಾಣಿಗೆ ತಿಳಿಸಿದ್ದಾರೆ.

ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆನುವಂಶಿಕ  ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಕೆ. ವಿಟuಲ ಉಪಾಧ್ಯಾಯ  ಆನುವಂಶಿಕ ಪರ್ಯಾಯ ಅರ್ಚಕರಾದ  ಕೆ. ರಮಾನಂದ ಉಪಾಧ್ಯಾಯ  ಮತ್ತು ಸಹೋದರರು ಉಪಸ್ಥಿತರಿದ್ದರು.

ವಿಶೇಷ ಭದ್ರತೆ
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಿನ್ನೆಲೆಯಲ್ಲಿ ವಿಶೇಷವಾಗಿ ಪೊಲೀಸ್‌ ತುಕಡಿಯನ್ನು ನಿಯೋಜಿಸಲಾಗಿದ್ದು ಸುರಕ್ಷೆಗೆ ಹೆಚ್ಚಿನ ಗಮನ ನೀಡಲಾಗಿದೆ .

ವಿಶೇಷ ವ್ಯವಸ್ಥೆ
ದೇಗುಲ ಸಂಪೂರ್ಣವಾಗಿ ಹೂವಿನಿಂದ ಅಲಂಕಾರಗೊಳಿಸಲಾಗಿದೆ.  ಸುಮಾರು 13 ಸಾವಿರಕ್ಕೂ ಅಧಿಕ ಪಂಚಕಜ್ಜಾಯ, ಸುಮಾರು 10 ಸಾವಿರ ಲಡ್ಡು, ಸುಮಾರು 5 ಸಾವಿರ ಕಡಬು (ಮೂಡೆ) ಹಾಗೂ ಅಪಾರ ಭಕ್ತ ಸಮೂಹವೇ ದೇಗುಲಕ್ಕೆ ಹರಿದು ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸುಮಾರು ಎಂಟುವರೆ ಸಾವಿರಕ್ಕೂ ಅಧಿಕ  ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.