ಬಸ್‌ ಢಿಕ್ಕಿ: ಬೈಕ್‌ ಸವಾರ ಸಾವು


Team Udayavani, Apr 5, 2018, 6:00 AM IST

21.jpg

ಕುಂದಾಪುರ: ಗಂಗೊಳ್ಳಿ ಸಮೀಪದ ನಾಯಕವಾಡಿ ರಾಮ ಮಂದಿರ ಬಳಿ ಬುಧವಾರ  ಬೈಕ್‌ಗೆ ಬಸ್‌ ಢಿಕ್ಕಿ ಹೊಡೆದು  ಸವಾರ ಮೃತಪಟ್ಟಿದ್ದಾರೆ.

ಗುಜ್ಜಾಡಿ ಗ್ರಾಮದ  ನಾಯಕವಾಡಿ ನಿವಾಸಿ, ಮೆಸ್ಕಾಂ ಲೈನ್‌ಮನ್‌ ಗಣೇಶ್‌ ದೇವಾಡಿಗ (59) ಅವರು  ಬೈಕಿನಲ್ಲಿ  ಕರ್ತವ್ಯಕ್ಕೆ ಹೋಗುತ್ತಿದ್ದಾಗ ಗಂಗೊಳ್ಳಿ ಸಮೀಪದ ನಾಯಕವಾಡಿ ರಾಮಮಂದಿರ ಬಳಿ ಗಂಗೊಳ್ಳಿಯಿಂದ ತ್ರಾಸಿ ಕಡೆಗೆ ಹೋಗುತ್ತಿದ್ದ  ಖಾಸಗಿ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯ ಗೊಂಡ ಗಣೇಶ್‌  ಅವರನ್ನು  ಆಸ್ಪತ್ರೆಗೆ ಕರೆ ದೊಯ್ಯಲಾಯಿತಾದರೂ  ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆ ದರು. ಮೂರು ದಿನಗಳ ತಿರುಪತಿ ಪ್ರವಾಸ ಮುಗಿಸಿ ಮಂಗಳವಾರವಷ್ಟೇ ಊರಿಗೆ ಮರಳಿದ್ದ ಅವರು ಮುಂದಿನ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು. 

ಬಸ್‌ ಚಾಲಕ ನಾಗರಾಜ ವಿರುದ್ಧ ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.  

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.