ಮತದಾರರ ಅಂತಿಮ ಪಟ್ಟಿಯ ಹೆಸರು ನೋಂದಾವಣೆಗೆ ಉತ್ತಮ ಪ್ರತಿಕ್ರಿಯೆ

Team Udayavani, Apr 19, 2018, 7:10 AM IST

1404tke5.jpg

ತೆಕ್ಕಟ್ಟೆ: ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ  ಮತದಾರರ ಅಂತಿಮ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವ ಅರ್ಹ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಹಿನ್ನೆಲೆಯಲ್ಲಿ  ಎ. 14ರ ವರೆಗೆ ತಾ|ನ ವಿವಿಧ ಗ್ರಾ.ಪಂ.ನ ಮತಗಟ್ಟೆಗಳಲ್ಲಿ  ವಿಶೇಷವಾಗಿ ಮತದಾರರ ಅಂತಿಮ ಪಟ್ಟಿಯಲ್ಲಿ ನೋಂದಾವಣೆಯ ಕಾರ್ಯ ಪೂರ್ಣಗೊಂಡಿದೆ.

ತೆಕ್ಕಟ್ಟೆ ಗ್ರಾ.ಪಂ.
ಕುಂದಾಪುರ ವಿಧಾನ ಸಭಾ ಕ್ಷೇತ್ರ 119/81-84 ರಲ್ಲಿ  ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ  ಹೆಸರು ಸೇರ್ಪಡೆಗೆ 45, ಹೆಸರು ತೆಗೆಯಲು 8 ಅರ್ಜಿಗಳು ಸಲ್ಲಿಕೆಯಾದವು.

ಕುಂಭಾಶಿ ಗ್ರಾ.ಪಂ.
ಕುಂದಾಪುರ ವಿಧಾನ ಸಭಾ ಕ್ಷೇತ್ರ 119/75-79 ರಲ್ಲಿ  ಕುಂಭಾಸಿ ಗ್ರಾ.ಪಂ. ವ್ಯಾಪ್ತಿಯಲ್ಲಿ  ಹೆಸರು ಸೇರ್ಪಡೆಗೆ 63 , ಹೆಸರು ತೆಗೆಯಲು 12 ಹಾಗೂ ತಿದ್ದುಪಡಿ 12ಅರ್ಜಿಗಳು ಸಲ್ಲಿಕೆಯಾದವು.

ಕೊರ್ಗಿ ಗ್ರಾ.ಪಂ.
ಕುಂದಾಪುರ ವಿಧಾನ ಸಭಾ ಕ್ಷೇತ್ರ 119/93-95 ರಲ್ಲಿ ಕೊರ್ಗಿ ಗ್ರಾ.ಪಂ. ವ್ಯಾಪ್ತಿಯಲ್ಲಿ  ಹೆಸರು ಸೇರ್ಪಡೆಗೆ 70, ಹೆಸರು ತೆಗೆಯಲು 44ಹಾಗೂ ತಿದ್ದುಪಡಿ 10 ಅರ್ಜಿಗಳು ಸಲ್ಲಿಕೆಯಾದವು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.