ಕುಂದಾಪುರ ಸುತ್ತಮುತ್ತ ಸಿಗ್ನೇಚರ್‌ ಕನ್ನಡ ಸಿನಿಮಾ ಚಿತ್ರೀಕರಣ


Team Udayavani, Apr 28, 2018, 7:15 AM IST

2704tke4.jpg

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಅದ್ದೂರಿ ವೆಚ್ಚದ ಕನ್ನಡ ಸಿನಿಮಾ ಸಿಗ್ನೇಚರ್‌ ಚಿತ್ರತಂಡ ಎ. 27ರಂದು ಬಿರುಸಿನ ಚಿತ್ರೀಕರಣದಲ್ಲಿ ತೊಡಗಿದೆ.

ಕುಂದಾಪುರ ಮೂಲದ ಕೊರವಡಿ ಪೂರ್ಣಿಮಾ ಭಾಸ್ಕರ ಪೂಜಾರಿ ನಿರ್ಮಾಣದ, ವಿ. ಮನೋಹರ್‌ ಸಂಗೀತ ನಿರ್ದೇಶನದ ಎಂಎಂಕೆ ಮೂವೀಸ್‌ನ ವಿರಾಟ್‌ ಪ್ರೊಡಕ್ಷನ್‌ನ ಬ್ಯಾನರ್‌ನಲ್ಲಿ ಎ. 25ರಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಿನೆಮಾ ಚಿತ್ರೀಕರಣಕ್ಕೆ ಚಾಲನೆ ದೊರಕಿದೆ. ತಾಲೂಕಿನ ಹಾಲಾಡಿ, ಅಮಾಸೆಬೈಲು, ಕೋಡಿ, ಮರವಂತೆ ಸೇರಿದಂತೆ  ಗ್ರಾಮೀಣ ಭಾಗದಲ್ಲಿ  ಸುಂದರ ಸೊಬಗನ್ನು ಡಿಒಪಿ ಜೀವನ್‌ ಗೌಡ ಛಾಯಾಗ್ರಹಣದ ಮೂಲಕ ಸೆರೆಹಿಡಿಯಲಿದ್ದಾರೆ.

ಕುಂದಾಪುರ ಮೂಲದ ನಟ ರಂಜಿತ್‌ ಹಾಗೂ ನಟಿ ಮಯೂರಿ ಚಿತ್ರದ ಮುಖ್ಯ ಪಾತ್ರದಲ್ಲಿ ಹಾಗೂ ಸಹ ಕಲಾವಿದರಾಗಿ ಸುನಿಲ್‌ ಪುರಾಣಿಕ್‌, ಕಿಶೋರ್‌, ವಾಣಿಶ್ರೀ, ಬಚ್ಚನ್‌ (ಖಳನಾಯಕ) ಹಾಗೂ ಬೇಬಿ ಮಾನ್ಯ ಕೊರವಡಿ ನಟಿಸಲಿದ್ದಾಳೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.