ಮಕ್ಕಳಿಗೆ ಆಧುನಿಕ ಶಿಕ್ಷಣ ಬೋಧನೆ ಅಗತ್ಯ: ಶಾಸಕ ಸುಕುಮಾರ ಶೆಟ್ಟಿ​​​​​

Team Udayavani, Aug 23, 2018, 6:00 AM IST

2208kdlm5ph.jpg

ಕುಂದಾಪುರ: ಪಠ್ಯ ಪುಸ್ತಕದಲ್ಲಿರುವ ಶಿಕ್ಷಣ 10 ವರ್ಷ ಹಿಂದಿನ ಶಿಕ್ಷಣವಾಗಿದ್ದು ಮಕ್ಕಳಿಗೆ ಆಧುನಿಕ ಶಿಕ್ಷಣ ಬೋಧಿಸಬೇಕು. ಅದಕ್ಕಾಗಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ನಂತಹ ಆಧುನಿಕ ಬೋಧನಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು.

ಬುಧವಾರ ಹಕ್ಲಾಡಿ ಕೆ.ಎಸ್‌.ಎಸ್‌. ಸರಕಾರಿ ಪ್ರೌಢಶಾಲೆಯಲ್ಲಿ  ಕೇಂದ್ರ ಸರಕಾರ ಜಾರಿಗೆ ತಂದಿರುವ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಮಾರ್ಟ್‌ ಜಗತ್ತಿಗೆ ವಿದ್ಯಾರ್ಥಿಗಳನ್ನು ಪರಿಚಯಿಸುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗ ಕೇಂದ್ರದ ನೀತಿ ಆಯೋಗ ಒಟ್ಟು 20 ಲಕ್ಷ ರೂ. ಕೊಡುತ್ತಿದ್ದು, ಮೊದಲಿಗೆ ಲ್ಯಾಬ್‌ನ ಪರಿಕರ, ಸಲಕರಣೆಗಳ 10 ಲಕ್ಷ ರೂ. ನೀಡುತ್ತದೆ. ಬಾಕಿ ಉಳಿದ 10 ಲಕ್ಷ ರೂ. ಮುಂದಿನ 5 ವರ್ಷಗಳಲ್ಲಿ ಕೊಡುತ್ತದೆ . 6ರಿಂದ 10ನೇ ತರಗತಿವರೆಗೆ ಮಕ್ಕಳಿಗೆ ಸೈನ್ಸ್‌, ಟೆಕ್ನಾಲಜಿ, ಎಂಜಿನಿಯರಿಂಗ್‌ ಮತ್ತು ಗಣಿತವನ್ನು ಇದರಲ್ಲಿ ಬೋಧಿಸಲಾಗುತ್ತದೆ. ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಆರಂಭಗೊಳ್ಳುತ್ತಿರುವ ಉಡುಪಿ ಜಿಲ್ಲೆಯ ಎರಡನೇ ಶಾಲೆ ಇದಾಗಿದೆ ಎಂದರು.

ತಾಲೂಕು ಪಂಚಾಯತ್‌ ಸದಸ್ಯೆ ಇಂದಿರಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಕಿಶೋರ್‌ ಕುಮಾರ್‌ ಶೆಟ್ಟಿ, ಗಣಪಯ್ಯ ಶೆಟ್ಟಿ, ರಾಜೀವ ಶೆಟ್ಟಿ ಉಪಸ್ಥಿತರಿದ್ದರು. ಪಿ.ಕೆ. ಶೆಟ್ಟಿ ಉಪನ್ಯಾಸ ನೀಡಿದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.