ವಿಶಿಷ್ಟ ಪ್ರಕರಣ; ಪೋಕ್ಸೋ ಆರೋಪಿಗೆ ಜಾಮೀನು ಮಂಜೂರು

Team Udayavani, Dec 8, 2018, 6:35 PM IST

court.jpg

ಕುಂದಾಪುರ: ಫೋಕ್ಸೋ ಕಾಯಿದೆಯಡಿ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿದ್ದ ತಲ್ಲೂರು ಗ್ರಾಮದ ಕೋಟೆಬಾಗಿಲಿನ ನಿವಾಸಿ ಉದಯ್ ಗೆ ಉಡುಪಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಏನಿದು ಪ್ರಕರಣ:

ಆರೋಪಿಯು ಬಾಲಕಿಯೊಬ್ಬಳನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಬಾಲಕಿಯ ತಾಯಿ ದೂರು ನೀಡಿದ್ದರು. ಪೊಲೀಸರು ಆರೋಪಿಯ ಪತ್ತೆಗೆ ಪ್ರಯತ್ನಿಸಿದ್ದ ಸಂದರ್ಭದಲ್ಲಿ ಆತ ಹಾಗೂ ಬಾಲಕಿ ಸಿಕ್ಕಿರಲಿಲ್ಲವಾಗಿತ್ತು.

ಪತ್ತೆಯಾದ ಮೇಲೆ ಅವರಿಬ್ಬರೂ ವಿವಾಹವಾಗಿ ಒಂದು ಮಗು ಇರುವುದು ಬೆಳಕಿಗೆ ಬಂದಿತ್ತು. 18 ವರ್ಷದ ಒಳಗಿನ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸುವುದು ಅದು ಕಾನೂನಿನ ಪ್ರಕಾರ ಅತ್ಯಾಚಾರ ಎಂಬ ವ್ಯಾಖ್ಯಾನದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಆಕೆಯ ವಿವಾಹ ಹಾಗೂ ಸಮ್ಮತಿಯನ್ನೂ ಪರಿಗಣಿಸುವಂತಿಲ್ಲ, ಇದೊಂದು ವಿಶಿಷ್ಟವಾದ ಪ್ರಕರಣವಾಗಿದ್ದು, ಮಾನವೀಯ ವಿಚಾರ ಒಳಗೊಂಡಿತ್ತು. ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಅವರು ವಾದ, ಪ್ರತಿವಾದ ಆಲಿಸಿ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.