ಬಳ್ಕೂರಿನಲ್ಲಿ ರಸ್ತೆ ಅಪಘಾತ: ಯಕ್ಷಗಾನ ಭಾಗವತ  ಸಾವು

Team Udayavani, Dec 31, 2018, 5:17 AM IST

raviraj.jpg

ಕುಂದಾಪುರ: ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಳ್ಕೂರಿನಲ್ಲಿ ಶನಿವಾರ ರಾತ್ರಿ 9.45ರ ಸುಮಾರಿಗೆ ಬೊಲೆರೋ ಮತ್ತು ಬೈಕ್‌  ಢಿಕ್ಕಿಯಾಗಿ ಸಾವಿಗೀಡಾದವರು ಕಮಲಶಿಲೆ ಬಿ ಮೇಳದ ಭಾಗವತ ರವಿರಾಜ ಪೂಜಾರಿ (26) ಅವರಾಗಿದ್ದು, ಸ್ಥಳದಲ್ಲಿ ಸ್ವಲ್ಪ ಹೊತ್ತು ಗೊಂದಲದ ಸ್ಥಿತಿ ನೆಲೆಯಾಗಿತ್ತು.

ಸಿದ್ದಾಪುರ ಗ್ರಾಮದ ಜನ್ಸಾಲೆಯ ಲಕ್ಷ್ಮಣ ಪೂಜಾರಿ ಅವರ ಇಬ್ಬರು ಪುತ್ರರಲ್ಲಿ ಕಿರಿಯವರಾಗಿದ್ದ ಇವರು ಅಯ್ಯಪ್ಪ ಮಾಲೆ ಧರಿಸಿದ್ದರು. ಶನಿವಾರ ಹುಣ್ಸೆಮಕ್ಕಿಯಲ್ಲಿ ನಡೆದ ಯಕ್ಷಗಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದಾಗ ಅಪ ಘಾತ ಸಂಭವಿಸಿದೆ. ಅವರು ಭಾಗವತಿಕೆಯೊಂದಿಗೆ ಸಿದ್ದಾಪುರದಲ್ಲಿ ಸ್ಟಿಕ್ಕರ್‌ ಕಟ್ಟಿಂಗ್‌ ಕೆಲಸವನ್ನೂ ಮಾಡುತ್ತಿದ್ದರು. 

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ
ಢಿಕ್ಕಿಯಾದ ಬೊಲೆರೋ ವಾಹನದ ಕುರಿತು ಸ್ಥಳೀಯರು ಕೆಲವು ರೀತಿಯ ಸಂಶಯ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಜನರು ನೆರೆದು ಸ್ವಲ್ಪ ಉದ್ವಿಗ್ನತೆ ನೆಲೆಯಾಗಿತ್ತು. ಬಳಿಕ ಕುಂದಾಪುರ ಡಿವೈಎಸ್‌ಪಿ ದಿನೇಶ್‌ ಕುಮಾರ್‌ ನೇತೃತ್ವದಲ್ಲಿ, ಕುಂದಾಪುರ, ಕಂಡೂರು, ಸಂಚಾರ ಪೊಲೀಸ್‌ ಉಪ ನಿರೀಕ್ಷಕರು ಹಾಗೂ ಸಿಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಬೊಲೆರೋ  ಚಾಲಕ  ಝಾಕಿರ್‌ ಹುಸೇನ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.