ವರ್ಷದಿಂದ ಮುಚ್ಚಿದೆ ಬೀಜಾಡಿ ಆರೋಗ್ಯ ಉಪ ಕೇಂದ್ರ

Team Udayavani, Jan 22, 2019, 12:50 AM IST

arogya-kendra.jpg

ಕೊಟೇಶ್ವರ : ಗೋಪಾಡಿ ಗ್ರಾ.ಪಂ.ಕಚೇರಿಯ ಸನಿಹದಲ್ಲಿರುವ ಬೀಜಾಡಿ ಆರೋಗ್ಯ  ಉಪ ಕೇಂದ್ರವು ಕಳೆದ ಒಂದು ವರ್ಷದಿಂದೀಚೆಗೆ ಉಪಯೋಗಕ್ಕಿಲ್ಲದೇ ಮುಚ್ಚಿದ್ದು, ಗ್ರಾಮಸ್ಥರು ಬವಣೆ ಪಡುವಂತಾಗಿದೆ.  

ಬೀಜಾಡಿ ಮತ್ತು ಗೋಪಾಡಿ ಒಂದೇ ಸೂರಿನಡಿ ಗ್ರಾ.ಪಂ.ಆಗಿ ಕಾರ್ಯನಿರ್ವಹಿಸುತ್ತಿದ್ದಾಗ ಬೀಜಾಡಿ ಆರೋಗ್ಯ ಕೇಂದ್ರದ ನಾಮ ಫಲಕದೂಡನೆ ಈ ಭಾಗದ ಜನರಿಗೆ ಉಪಯೋಗಕಾರಿಯಾಗಿತ್ತು. ತದನಂತರ ಬೀಜಾಡಿ ಹಾಗೂ ಗೋಪಾಡಿ ಗ್ರಾ.ಪಂ.ಗಳು ಸ್ವತಂತ್ರ ಗ್ರಾ.ಪಂ. ಆಗಿ ಕಾರ್ಯನಿರ್ವಹಿಸಲು ಆರಂಭಿಸಿದ ಅನಂತರ ಆರೋಗ್ಯ ಉಪಕೇಂದ್ರವು ಸಹಾಯಕಿ ಯರ ಕೊರತೆಯಿಂದಾಗಿ ಮುಚ್ಚಿ ಕೊಂಡಿದ್ದು ಈವರೆಗೆ ಸೇವೆಗೆ ಅಲಭ್ಯವಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣ ವಾಗಿದೆ.

ದೂರದ ಕೇಂದ್ರಗಳೇ ಗತಿ!
ಗೋಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು 3500 ಜನರು ವಾಸವಾಗಿದ್ದು, ಇಲ್ಲಿನ ನಿವಾಸಿಗಳಿಗೆ   ಸರಕಾರದ ಆರೋಗ್ಯ ತಪಾಸಣಾ ಕೇಂದ್ರದ ಕೊರತೆಯಿಂದಾಗಿ ಕುಂಭಾಶಿ ಅಥವಾ ಕೋಟೇಶ್ವರದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಹೋಗಬೇಕಾಗಿದೆ. ಗೋಪಾಡಿ ಪಂಚಾಯ್ತಿಯಷ್ಟೇ ಜನಸಂಖ್ಯೆ  ಬೀಜಾಡಿ ಗ್ರಾ.ಪಂ.ನಲ್ಲೂ ಜನಸಂಖ್ಯೆ ಇದ್ದರೂ ಈ ವ್ಯಾಪ್ತಿಯ ನಿವಾಸಿಗಳು ದೂರದ ಕುಂಭಾಶಿ ಹಾಗೂ ಕೋಟೇಶ್ವರ ಆರೋಗ್ಯ ಕೇಂದ್ರ ಅವಲಂಬಿಸಬೇಕಾಗಿದೆ.

ಈಡೇರದ ಬೇಡಿಕೆ
ಕಳೆದ 1 ವರುಷದಿಂದ ಆರೋಗ್ಯ ಉಪ ಕೇಂದ್ರದ ಬಗ್ಗೆ ಗ್ರಾ.ಪಂ.ವಿಶೇಷ ಸಭೆಯಲ್ಲಿ ನಿರ್ಣಯ ಮಾಡಿ ಇಲಾಖೆಗೆ ಮನವಿ ಮಾಡಲಾಗಿದೆ. ಅರೋಗ್ಯ ಇಲಾಖೆಯ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿ ಗೋಪಾಡಿಯಲ್ಲಿರುವ ಆರೋಗ್ಯ ಉಪಕೇಂದ್ರಕ್ಕೆ  ದಾದಿಯರು ಹಾಗೂ ವೈದ್ಯರ ನೇಮಕಾತಿ ಬಗ್ಗೆ ಗಮನ ಸೆಳೆಯಲಾಗಿದ್ದರೂ ಯಾವುದೇ ಕ್ರಮವನ್ನು ಇಲಾಖೆ ಕೈಗೊಂಡಿಲ್ಲ. 
 - ಸರಸ್ವತಿ ಜಿ. ಪುತ್ರನ್‌,ಅಧ್ಯಕ್ಷರು, ಗ್ರಾ.ಪಂ. ಗೋಪಾಡಿ

 ಮೇಲಧಿಕಾರಿಗಳಿಗೆ ತಿಳಿಸಿ ಮುಂದಿನ ಕ್ರಮ
ಬೀಜಾಡಿ ಆರೋಗ್ಯ ಉಪಕೇಂದ್ರ ಮುಚ್ಚಿರುವ ಬಗ್ಗೆ ಗಮನಕ್ಕೆ ಬಂದಿದೆ ಅಲ್ಲಿನ ಸಮಸ್ಯೆ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. 
– ಡಾ| ನಾಗಭೂಷಣ ಉಡುಪ,  ಕುಂದಾಪುರ ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.