ಕುಂದಾಪುರ: ಕೋಡಿ ಟ್ಯಾಂಕಿ ನಿರ್ಮಾಣ ಆರಂಭ
Team Udayavani, Feb 8, 2019, 1:00 AM IST
ಕುಂದಾಪುರ: ಕೋಡಿಯಲ್ಲಿ ಸ್ಥಗಿತಗೊಂಡಿದ್ದ ಟ್ಯಾಂಕಿ ನಿರ್ಮಾಣ ಕಾಮಗಾರಿ ಪುನರಾರಂಭಗೊಂಡಿದೆ. ಈ ಕುರಿತು ಪತ್ರಿಕೆ ವರದಿ ಪ್ರಕಟಿಸಿತ್ತು.
ನಗರದ ಜನತೆಗೆ ನಿರಂತರ ಕುಡಿಯುವ ನೀರು ಒದಗಿಸಲು 23 ಕೋ.ರೂ. ವೆಚ್ಚದಲ್ಲಿ 2 ಟ್ಯಾಂಕಿ ನಿರ್ಮಾಣ ಹಾಗೂ ಪೈಲ್ಲೈನ್ ಹಾಕುವ ಕಾಮಗಾರಿ ನಡೆಯುತ್ತಿದೆ. ಈ ಪೈಕಿ ಸಂಗಮ್ ಬಳಿ ಟ್ಯಾಂಕಿ ರಚನೆಯಾಗಿದ್ದು ಕೋಡಿ ಬಳಿ ನಿರ್ಮಾಣವಾಗಿರಲಿಲ್ಲ. ಶಿಲಾನ್ಯಾಸವಾಗಿದ್ದರೂ ಕಾಮಗಾರಿಗೆ ಚಾಲನೆ ದೊರೆತಿರಲಿಲ್ಲ. ಈಗ ಕಾಮಗಾರಿ ಆರಂಭವಾಗಿದ್ದು ಪಿಲ್ಲರ್ ಅಳವಡಿಸಲು ಸಜ್ಜುಗೊಳಿಸಲಾಗಿದೆ. ಪೈಪ್ಲೈನ್ ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ