ರಸ್ತೆ ಸುರಕ್ಷತಾ ಕಾಮಗಾರಿಗೆ ಚಾಲನೆ
Team Udayavani, Feb 23, 2019, 12:30 AM IST
ಸಿದ್ದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಬೈಂದೂರು ರಾಜ್ಯ ಹೆದ್ದಾರಿ ಹಾಲ್ಕಲ್ ಭಾಗದಲ್ಲಿ 1 ಕೋ.ರೂ. ವೆಚ್ಚದ ರಸ್ತೆ ಸುರಕ್ಷತಾ ಕಾಮಗಾರಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೊಲ್ಲೂರು ದೇವಸ್ಥಾನಕ್ಕೆ ಬೈಂದೂರಿನಿಂದ ಹಾಗೂ ಹೆಮ್ಮಾಡಿಯಿಂದ ಕೊಲ್ಲೂರು ಮಾರ್ಗವಾಗಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹಾಲ್ಕಲ್ ಭಾಗದಲ್ಲಿ ವೃತ್ತದ ಆವಶ್ಯಕತೆಯಿದೆ. ಆ ಉದ್ದೇಶಕ್ಕೆ ಅಲ್ಲಲ್ಲಿ ತಿರುವುಗಳನ್ನು ನೇರ ರಸ್ತೆಗಳನ್ನಾಗಿ ಪರಿವರ್ತಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು, ವೃತ್ತದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಜಡ್ಕಲ್ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ ಭಟ್, ಶ್ರೀನಿವಾಸ ಆಚಾರ್, ತಂಗಪ್ಪನ್, ವಿಶ್ವನಾಥನ್, ನಾರಾಯಣ ಶೆಟ್ಟಿ, ಹರೀಶ್ ಜಡ್ಕಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ