ರಸ್ತೆ ಸುರಕ್ಷತಾ ಮಾಹಿತಿ
Team Udayavani, Feb 23, 2019, 12:45 AM IST
ಕುಂದಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆದ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ಬುಲ್ಬುಲ್ ಮಕ್ಕಳ ಹಬ್ಬದಲ್ಲಿ ರಸ್ತೆ ಸುರಕ್ಷತಾ ಮಾಹಿತಿ ನೀಡಲಾಯಿತು.
ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪುಷ್ಪಾ ಮಾತನಾಡಿ, ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಕಡ್ಡಾಯ
ವಾಗಿ ಪಾಲಿಸಿ ಅಪಘಾತಗಳನ್ನು ತಡೆಯಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.
ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ರಮೇಶ ಅಡಿಗ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು