ಮತದಾನಕ್ಕಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಜಾಥಾ

Team Udayavani, Mar 20, 2019, 1:00 AM IST

matadanakkgi.jpg

ಕುಂದಾಪುರ: ಹೊಸದಾಗಿ ನೋಂದಾಯಿಸಿ ಮತದಾರರು ಉತ್ಸಾಹದಿಂದ ಮತಚಲಾಯಿಸಿ. ಆದರೆ ಯಾವುದೇ ಆಮಿಷಕ್ಕೆ ಒಳಗಾಗದೇ ಉತ್ತಮ ಆಡಳಿತ ಕೊಡುವ ಸಂಕಲ್ಪ ಮಾಡಿ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಡಾ| ಮಧುಕೇಶ್ವರ್‌ ಹೇಳಿದರು.

ಅವರು ಮಂಗಳವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ಮತದಾನದ ಅರಿವು ಮತ್ತು ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

ನಾವು ಹಕ್ಕುಗಳನ್ನು ಕೇಳುತ್ತೇವೆ. ಆದರೆ ಮತದಾನದಂತಹ ಕರ್ತವ್ಯಗಳನ್ನು ಮಾಡಲು ಉದಾಸೀನ ಪಡುತ್ತೇವೆ. ಸ್ವತಂತ್ರವಾಗಿ ಯೋಚಿಸಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಉತ್ತಮ ಆಡಳಿತ ಕೊಡಲು ಯುವಜನತೆ ನಿರ್ಧರಿಸುವ ಮತವೇ ಆದರ್ಶವಾಗಲಿದೆ. ಇಂತಹ ಮತದಾನದ ಜಾಗೃತಿಯನ್ನು ಇತರರಿಗೂ ಮಾಡಿ ಎಂದು ಹೇಳಿದರು.

ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌, ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಕಿರಣ್‌ ಪೆಡೆ°àಕರ್‌, ತಹಶೀಲ್ದಾರ್‌ ವಿಜಯೇಂದ್ರ ಬಾಡ್ಕರ್‌, ಪದವಿ ಪೂರ್ವ ಶಿಕ್ಷಣ ವಿದ್ಯಾಂಗ ಇಲಾಖೆ ಉಪನಿರ್ದೇಶಕ ಸುಬ್ರಹ್ಮಣ್ಯ ಜೋಷಿ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಸಮಾಜ ಕಲ್ಯಾಣಾಧಿಕಾರಿ ರಾಘವೇಂದ್ರ ವೆರ್ಣೇಕರ್‌, ತಾಲೂಕು ದೈಹಿಕ ಶಿಕ್ಷಣ ವೀಕ್ಷಕ ಕುಸುಮಾಕರ ಶೆಟ್ಟಿ ಉಪಸ್ಥಿತರಿದ್ದರು.

ಕ್ಷೇತ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರ್ವಹಿಸಿದರು.

ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಾಗೃತಿಗೀತೆ ಹಾಡಿದರು. ಭಂಡಾರ್‌ಕಾರ್ಸ್‌ ಕಾಲೇಜು, ವಡೇರಹೋಬಳಿ ಪ್ರೌಢಶಾಲೆ, ಜೂನಿಯರ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಗಾಂಧಿ ಮೈದಾನದಿಂದ ಬಸ್‌ನಿಲ್ದಾಣ ಮೂಲಕ ಶಾಸಿŒ ಸರ್ಕಲ್‌ವರೆಗೆ ಜಾಥಾ ನಡೆಯಿತು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.