ಗಿಡ ನೆಟ್ಟು ಸಂಭ್ರಮಿಸಿದ ಮಕ್ಕಳು
Team Udayavani, Mar 20, 2019, 1:00 AM IST
ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ. ಆಂಗ್ಲಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಮಕ್ಕಳಿಗಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ವಿವಿಧ ಬಗೆಯ ಗಿಡಗಳನ್ನು ತಂದು ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದೊಂದಿಗೆ ನೆಟ್ಟರು.
ಗಿಡಗಳ ಮೂಲಭೂತ ಅಗತ್ಯಗಳು ಮತ್ತು ಅದರ ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಲಾಯಿತು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್, ಶಿಕ್ಷಕಿ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ