ಸ್ಪರ್ಧಿಸಬೇಕು… ಆದರೆ


Team Udayavani, Mar 21, 2019, 1:10 AM IST

kamala.jpg

ನಟ ಹಾಗೂ ರಾಜಕಾರಣಿ ಕಮಲ್‌ ಹಾಸನ್‌ ಈ ಬಾರಿ ಲೋಕಸಭೆ ಚುನಾವಣೆಗೆ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರಾದರೂ, ತಾನು ಸ್ಪರ್ಧಿ ಸುವ ಬಗ್ಗೆ  24 ಕ್ಕೆ ನಿರ್ಧರಿಸುವುದಾಗಿ ಹೇಳಿದ್ದಾರೆ. 

ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ. ಆದರೆ ಅದನ್ನು ಪಕ್ಷದ ಸದಸ್ಯರು ಹೇಳಿದರೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಅಂದು ಅವರು ತಮ್ಮ ಮಕ್ಕಳ್‌ ನೀದಿ ಮಯ್ಯಂ ಪಕ್ಷದ ಕೊನೆಯ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಒಟ್ಟು 21 ಅಭ್ಯರ್ಥಿ ಗಳ ಹೆಸರು ಮೊದಲ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.