ಮದ್ದೂರು:ಬೆಳ್ಳಂಬೆಳಗ್ಗೆ ಭೀಕರ ಅಪಘಾತ ;ಮೂವರ ದಾರುಣ ಸಾವು
Team Udayavani, Aug 6, 2017, 9:48 AM IST
ಮದ್ದೂರು: ಇಲ್ಲಿದ ಕೊಲ್ಲಿ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಕಾರೊಂದು ಡಿವೈಡರ್ಗೆ ಡಿಕ್ಕಿಯಾಗಿ , ಇತರ 2 ವಾಹನಗಳಿಗೆ ಗುದ್ದಿದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಏರಿ ಮಿನಿ ಟೆಂಪೋ ಮತ್ತು ಸ್ಯಾಂಟ್ರೋ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಮಿನಿ ಟೆಂಪೊದಲ್ಲಿದ್ದ ಸಾಗರ್ ಎಂಬ ವ್ಯಕ್ತಿ ಸಾವನ್ನಪ್ಪಿದರೆ. ಕಾರಿನಲ್ಲಿದ್ದ ಶಕೀಲ್ ಅಹಮದ್ (28)ಮತ್ತು ಫಾರೂಖ್ (26) ಎನ್ನುವವರು ಸಾವಪ್ಪಿದ್ದಾರೆ. ಸ್ಯಾಂಟ್ರೋ ಕಾರಿನಲ್ಲಿ ದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ