ಬಾನಂಗಳದಲ್ಲಿ ಬಣ್ಣ ಬಣ್ಣದ ಗಾಳಿಪಟಗಳ ಚಿತ್ತಾರ

Team Udayavani, Aug 1, 2018, 4:21 PM IST

mandya.jpg

ಮಳವಳ್ಳಿ: ಬಾನಂಗಳದಲ್ಲಿ ಮಕ್ಕಳ ನೂರಾರು ಬಣ್ಣ-ಬಣ್ಣದ ಗಾಳಿಪಟಗಳ ಚಿತ್ತಾರ ನೋಡುಗರ ಹಾಗೂ ಭಾಗವಹಿಸಿದ್ದ ಮಕ್ಕಳ ಮನಸೂರೆಗೊಂಡಿತು. ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದ ಪುರಸಭೆ ನಿವೇಶನದಲ್ಲಿ ತಾಲೂಕು ಗಾಳಿಪಟ ಸ್ಪರ್ಧೆ ಸಮಿತಿ ಆಯೋಜಿಸಿದ್ದ ತಾಲೂಕು ಮಟ್ಟದ ಗಾಳಿಪಟ ಸ್ಪರ್ಧೆಯಲ್ಲಿ ಕಂಡುಬಂದ ದೃಶ್ಯವಿದು.

ಗಾಳಿ ಪಟ ಹಾರಿಸಿದ ಶಾಸಕ: ತಾಲೂಕಿನ ವಿವಿಧ ಶಾಲೆಗಳಿಂದ ಅಗಮಿಸಿದ ಮಕ್ಕಳು ಬಣ್ಣ-ಬಣ್ಣದಿಂದ ರಚಿಸಿದ ಗಾಳಿಪಟ ನೋಡಲು ಪಟ್ಟಣದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಶಾಸಕ ಡಾ. ಕೆ.ಅನ್ನದಾನಿ ಗಾಳಿಪಟ ಹಾರಿಸಿ ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಿದರು. ತಾವೂ ಪ್ರೇಕ್ಷಕರಂತೆ ಭಾಗವಹಿಸಿ ಮಕ್ಕಳ ಕ್ರೀಡೆ ವೀಕ್ಷಣೆ ಮಾಡಿದರು.

ಗ್ರಾಮೀಣ ಕ್ರೀಡೆ: ಇದೇ ಸಂದರ್ಭದಲ್ಲಿ ಗಾಳಿಪಟ ಸ್ಪರ್ಧೆ ಸಮಿತಿ ಅಧ್ಯಕ್ಷ ಎನ್‌.ಎಂ.ಮಲ್ಲೇಶ್‌ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ದಿಸೆಯಲ್ಲಿ ಕಳೆದ 5 ವರ್ಷದಿಂದ ಗಾಳಿಪಟ ಸ್ಫರ್ಧೆ ಆಯೋಜಿಸಿಕೊಂಡು ಬಂದಿದು, ಈ ವರ್ಷದಿಂದ ಅಳಿಗುಳಿ ಮಣೆ, ರಂಗೋಲಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳಿನ್ನು ಆಯೋಜಿಸಲು ಮುಂದಾಗಿದ್ದೇವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸಿ.ಮಲ್ಲಿಕ್‌, ಸಮಿತಿಯ ಪದಾಧಿಕಾರಿಗಳು, ಉದ್ಯಮಿ ವೆಂಕಟೇಶ್‌, ಸಿಎಸ್‌ಪಿ ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ ಸೇರಿದಂತೆ ನೂರಾರು ಜನರು ಹಾಗೂ ವಿವಿಧ ಶಾಲೆಗಳಿಂದ ಅಗಮಿಸಿದ್ದ ನೂರಾರು ಮಕ್ಕಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.