ಯುವಾ ಬ್ರಿಗೇಡ್ನಿಂದ “ಸ್ವತ್ಛ ರಾಜಮಾರ್ಗ’ ಅಭಿಯಾನ
Team Udayavani, May 2, 2017, 4:25 PM IST
ಮಹಾನಗರ: ಯುವಾ ಬ್ರಿಗೇಡ್ ಮಂಗಳೂರು ವತಿಯಿಂದ “ಸ್ವತ್ಛ ರಾಜಮಾರ್ಗ’ ಸ್ವತ್ಛತಾ ಅಭಿಯಾನ ನಗರದ ಹೊರವಲಯದಲ್ಲಿ ರವಿವಾರ ನಡೆಯಿತು.
ಕೆ.ಸಿ. ರಸ್ತೆಯಿಂದ ತಲಪಾಡಿ ವರೆಗಿನ ರಾಜ ಮಾರ್ಗದ ಇಕ್ಕೆಲಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಚೀಲ, ಕಸಕಡ್ಡಿಗಳನ್ನು ತೆಗೆದು ಸ್ವತ್ಛಗೊಳಿಸಲಾಯಿತು.
ಯುವಾ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಸುಮಾರು 20 ಮಂದಿ ಕಾರ್ಯಕರ್ತರು ಸ್ವತ್ಛತಾ ಕಾರ್ಯ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್