ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣ

Team Udayavani, Jan 31, 2018, 12:09 PM IST

30-Jan-7.jpg

ಮಹಾನಗರ: ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಇಲಾಖೆಯು ಗುತ್ತಿಗೆ ನೀಡಿ ಹೊಸದಾಗಿ ಆರಂಭಗೊಂಡಿರುವ ಹೊಟೇಲ್‌ನ ನಾಮ ಫಲಕವನ್ನು ಕನ್ನಡದಲ್ಲಿ ಬರೆಯದೇ ಇರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈಗ ಸಣ್ಣದಾಗಿ ಕನ್ನಡದಲ್ಲಿ ಹೊಟೇಲ್‌ನ ಹೆಸರು ಬರೆಯಲಾಗಿದೆ.

ಕನ್ನಡದಲ್ಲಿ ಅಗತ್ಯ
ರೈಲ್ವೇ ಇಲಾಖೆಯು ಪ್ರತಿ ರೈಲ್ವೇ ನಿಲ್ದಾಣಗಳಲ್ಲಿ ಖಾಸಗಿಯವರಿಗೆ ಗುತ್ತಿಗೆ ನೀಡಿ ಹೊಟೇಲ್‌ಗ‌ಳನ್ನು ನಡೆಸುತ್ತದೆ. ನಿಯಮದ ಪ್ರಕಾರ ರಾಜ್ಯದ ಪ್ರತಿ ರೈಲ್ವೇ ನಿಲ್ದಾಣಗಳಲ್ಲಿ ಇಂಗ್ಲಿಷ್‌, ಹಿಂದಿಯ ಜತೆಗೆ ಕನ್ನಡದಲ್ಲಿಯೂ ಬರೆಯುವುದು ಅತಿ ಅಗತ್ಯವಾಗಿದೆ. ಹೀಗಾಗಿ ಪ್ರತಿಯೊಂದೆಡೆ ಕನ್ನಡದ ಬರಹಗಳು ಕಂಡುಬರುತ್ತಿದೆ.

ರೈಲ್ವೇ ನಿಲ್ದಾಣದ ಹೊಟೇಲ್‌ ಗಳನ್ನು ಇಂಡಿಯನ್‌ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಷನ್‌ ಲಿ. (ಐಆರ್‌ಸಿಟಿಸಿ) ಖಾಸಗಿಯವರಿಗೆ ಗುತ್ತಿಗೆ ನೀಡುತ್ತದೆ. ಅದೇ ರೀತಿ ಜಂಕ್ಷನ್‌ ರೈಲ್ವೇ ನಿಲ್ದಾಣದ ಹೊಟೇಲನ್ನು ಕೇರಳದ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಲಾಗಿತ್ತು. ಅವರ ಹೊಟೇಲ್‌ಗೆ ‘ಹೈವೇ ಪ್ಯಾಲೇಸ್‌’ ಎಂದು ಹೆಸರಿಟ್ಟಿದ್ದು, ಅದನ್ನು ಇಂಗ್ಲೀಷ್‌ ನಲ್ಲಿ ಮಾತ್ರ ಬರೆದಿದ್ದರು.

ಸ್ಥಳೀಯರ ಆಕ್ರೋಶ
ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿ ಅವರು ಕನ್ನಡದಲ್ಲಿಯೂ ಬರೆಯುವಂತೆ ಹೊಟೇಲ್‌ ಮಾಲಕರನ್ನು ಒತ್ತಾಯಿಸಿದ್ದರು. ಸ್ಥಳೀಯರು ಆಕ್ರೋಶಿತರಾಗಿರುವುದನ್ನು ಕಂಡ ಹೊಟೇಲ್‌ ಮಾಲಕ ಕನ್ನಡದಲ್ಲಿ ಬರೆಯುವುದಕ್ಕೆ ಒಪ್ಪಿಗೆ ನೀಡಿ, ಕನ್ನಡದಲ್ಲಿ ಬರೆದುಕೊಡುವಂತೆ ಸ್ಥಳೀಯರಲ್ಲಿ ಮನವಿ ಮಾಡಿದ್ದರು. 

ಬಳಿಕ ಈ ವಿಚಾರವನ್ನು ರೈಲ್ವೇ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದು ಪ್ರಸ್ತುತ ಹೊಟೇಲ್‌ನ ನಾಮಫಲಕವನ್ನು ಕನ್ನಡದಲ್ಲಿಯೂ ಬರೆಯಲಾಗಿದೆ. ಆದರೆ ಅದು ಸಣ್ಣದಾಗಿ ಬರೆದಿದ್ದಾರೆ ಎಂದು ಸ್ಥಳೀಯರು ಮತ್ತೆ ತಗಾದೆ ತೆಗೆದಿದ್ದಾರೆ!

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.