ಬಾಲ್ಯವಿವಾಹ : ಜಾಗೃತಿ ಮಾಹಿತಿ ಕಾರ್ಯಾಗಾರ
Team Udayavani, Oct 15, 2017, 1:02 PM IST
ಮಹಾನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೆ ಮಕ್ಕಳ ಮಾರಾಟ ತಡೆ, ಬಾಲ್ಯವಿವಾಹ ನಿಷೇಧ ಹಾಗೂ ದತ್ತು ಕಾರ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೆ.ರಾಘವೇಂದ್ರ ಭಟ್, ಶಿವರಾಮ್ ಎಂ. ಅವರು ಆಗಮಿಸಿ ಮಕ್ಕಳ ಮಾರಾಟ ತಡೆ, ಬಾಲ್ಯವಿವಾಹ ನಿಷೇಧ ಹಾಗೂ ದತ್ತು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್ ಎ. ಹಾಗೂ ಘಟಕದ ಸಿಬಂದಿ ಮಹಾನಗರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ