ದೀಪಕ್ ರಾವ್ಗೆ ಶ್ರದ್ಧಾಂಜಲಿ
Team Udayavani, Jan 8, 2018, 11:08 AM IST
ಕಾಟಿಪಳ್ಳ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಸಭೆ ಕಾಟಿಪಳ್ಳ ನಾರಾಯಣಗುರು ಶಾಲಾ ಮೈದಾನದಲ್ಲಿ ಜರಗಿತು. ವಿಶ್ವ ಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್, ಸಂಘದ ಮುಖಂಡರಾದ ವಾಮನ್ ಶೆಣೈ ನುಡಿನಮನ ಸಲ್ಲಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ರಾಷ್ಟ್ರ, ಧರ್ಮ ಕಾರ್ಯಕ್ಕಾಗಿ ಕೆಲಸ ಮಾಡುತ್ತಿದ್ದ ದೀಪಕ್ ಮತ್ತೆ ಇದೇ ನೆಲದಲ್ಲಿ ಹುಟ್ಟಿ ಬರಲಿ. ಆತನ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಡಾ| ವೈ. ಭರತ್ ಶೆಟ್ಟಿ, ಜಗದೀಶ್ ಶೇಣವ, ಶರಣ್ ಪಂಪ್ ವೆಲ್, ಮನೋಜ್ ಕೋಡಿಕೆರೆ, ತಿಲಕ್ ರಾಜ್ ಕೃಷ್ಣಾಪುರ, ಗುಣಶೇಖರ ಶೆಟ್ಟಿ, ಹರೀಶ್ ಶೆಟ್ಟಿ, ಗಣೇಶ್ ಹೊಸಬೆಟ್ಟು, ವಿಟ್ಠಲ್ ಸಾಲ್ಯಾನ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ