ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ


Team Udayavani, Jan 13, 2018, 12:19 PM IST

13-Jan-13.jpg

ಕಂದಾವರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಸುರಕ್ಷೆ ಮತ್ತು ಅದರ ಮುಕ್ತಾಯದ ಸುರಕ್ಷೆ ಪ್ರದೇಶಕ್ಕಾಗಿ ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅದ್ಯಪಾಡಿ ಹಾಗೂ ಕೊಳಂಬೆ ಗ್ರಾಮಗಳ 32 ಎಕರೆ ಅಗತ್ಯವಿರುವ ಖಾಸಗಿ ಜಾಗವನ್ನು ಭೂಮಾಲಕರಿಂದ ನೇರವಾಗಿ ಖರೀದಿ ಮಾಡುವ ವಿಷಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಂದಾವರ ಗ್ರಾಮ ಪಂಚಾಯತ್‌ನಲ್ಲಿ ಭೂಸ್ವಾಧಿನಾಧಿಕಾರಿ ಹಾಗೂ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈ ಸಂದರ್ಭ ಭೂಮಾಲಕರ ಅಭಿಪ್ರಾಯ ಕೇಳಲಾಯಿತು. ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮದ ಜಾಗಕ್ಕೆ ಬೇರೆ ಬೇರೆ ದರ ನಿಗದಿಗೆ ಹಾಗೂ ಸರಕಾರಿ ದರಕ್ಕೆ ವಿರೋಧ ವ್ಯಕ್ತವಾಯಿತು ಕಂದಾವರ ಗ್ರಾ.ಪಂ.ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ ಮಾತನಾಡಿ, ಭೂಮಿ ಕಳೆದುಕೊಂಡವರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ನೀಡಬೇಕು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ಜಾಗ ಕಳೆದುಕೊಂಡವರು ತೊಂದರೆಯಲ್ಲಿದ್ದಾರೆ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು. ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸವಿರುವವರಿಗೂ ಬೇರೆ ಜಾಗ ಮಂಜೂರು ಮಾಡಬೇಕು ಎಂದರು.

ಟಾಪ್ ನ್ಯೂಸ್

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.