‘ಗೋಲ್ಮಾಲ್’ನಲ್ಲಿ ಸಾಯಿಕುಮಾರ್..!
Team Udayavani, Apr 19, 2018, 12:55 PM IST
ಕನ್ನಡ, ತೆಲುಗು, ತಮಿಳಿನಲ್ಲಿ ಖಡಕ್ ಪಂಚಿಂಗ್ ಡೈಲಾಗ್ ಮೂಲಕ ಸಿನಿರಸಿಕರ ಮನ ಗೆದ್ದ ಡೈಲಾಗ್ಕಿಂಗ್ ಸಾಯಿಕುಮಾರ್ ಈಗ ಕೋಸ್ಟಲ್ವುಡ್ಗೆ ಎಂಟ್ರಿ ಕೊಡಲಿದ್ದಾರೆ. ರಮಾನಂದ ನಾಯಕ್ ನಿರ್ದೇಶನದಲ್ಲಿ ಸೆಟ್ಟೇರುತ್ತಿರುವ ‘ಗೋಲ್ ಮಾಲ್’ ಚಿತ್ರದಲ್ಲಿ ಸಾಯಿಕುಮಾರ್ ಬಣ್ಣ ಹಚ್ಚಿದ್ದಾರೆ. ವಿಶೇಷವೆಂದರೆ, ತುಳು ಚಿತ್ರರಂಗಕ್ಕೆ ಸಾಯಿಕುಮಾರ್ ಅವರದ್ದು ಮೊದಲ ಎಂಟ್ರಿ. ಖಡಕ್ ಪೊಲೀಸ್ ಅಧಿಕಾರಿಯಾಗಿಯೇ ಗಮನ ಸೆಳೆದ ಸಾಯಿಕುಮಾರ್ ಗೋಲ್ಮಾಲ್ನಲ್ಲೂ ಐಜಿಪಿ ಆಗಿ ಮಿಂಚಿದ್ದಾರೆ.
ಚಿತ್ರದ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜನೆ ಜವಾಬ್ದಾರಿ ಸುನಾದ್ ಗೌತಮ್ ವಹಿಸಿದ್ದು, ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸತೀಶ್ ಬಂದಲೆ, ಉಮೇಶ್ ಮಿಜಾರ್, ಸುನೀಲ್ ನೆಲ್ಲಿಗುಡ್ಡೆ, ಸುಂದರ್ ರೈ ಮಂದಾರ ಚಿತ್ರದಲ್ಲಿದ್ದಾರೆ. ಪಿಲಿಬೈಲ್ ಯಮುನಕ್ಕ ಖ್ಯಾತಿಯ ಪೃಥ್ವಿ ಅಂಬರ್ ನಾಯಕ, ಶ್ರೇಯಾ ಅಂಚನ್ ನಾಯಕಿಯಾಗಿ ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ