ರಾಜ್ಯದಲ್ಲಿ  ಬಿಜೆಪಿ ಅಧಿಕಾರಕ್ಕೆ : ಚೌಹಾಣ್‌


Team Udayavani, Apr 24, 2018, 1:04 PM IST

24-April-14.jpg

ಮೂಡಬಿದಿರೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಖಂಡಿತ ಎಂದು ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ದಿ ಸಚಿವ ಮಹೇಂದ್ರ ಸಿಂಗ್‌ ಚೌಹಾಣ್‌ ಭರವಸೆ ವ್ಯಕ್ತಪಡಿಸಿದರು.

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ ಕೋಟ್ಯಾನ್‌ ನಾಮಪತ್ರ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಸ್ವರಾಜ್ಯ ಮೈದಾನದಲ್ಲಿ ನಡೆದ ಕಾರ್ಯಕರ್ತರ ಬೃಹತ್‌ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಂಸದ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲು, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಕ್ಷೇತ್ರ ಮಾಧ್ಯಮ ಪ್ರಮುಖ್‌ ಕೆ. ಭುವನಾಭಿರಾಮ ಉಡುಪ, ಅಭ್ಯರ್ಥಿ ಉಮಾನಾಥ ಕೋಟ್ಯಾನ್‌, ಜಿಲ್ಲಾ ವಕ್ತಾರ ಕೆ. ಕೃಷ್ಣರಾಜ ಹೆಗ್ಡೆ, ಜಿಲ್ಲಾ ಪ್ರ. ಕಾರ್ಯದರ್ಶಿ ಸುದರ್ಶನ ಎಂ., ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಮೇಘನಾಥ್‌ ಶೆಟ್ಟಿ, ಕ್ಷೇತ್ರ ಪ್ರ. ಕಾರ್ಯದರ್ಶಿಗಳಾದ ಸುಕೇಶ್‌ ಶೆಟ್ಟಿ, ಜಯಾನಂದ ಮೂಲ್ಕಿ, ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಬೆಳುವಾಯಿ ಗ್ರಾ.ಪಂ.ಅಧ್ಯಕ್ಷ ಭಾಸ್ಕರ ಆಚಾರ್ಯ, ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಹೊರಟ ಮೆರವಣಿಗೆ ಪೇಟೆಯ ಮೂಲಕ ಹಾದು ಸ್ವರಾಜ್ಯ ಮೈದಾನ ತಲುಪಿತು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.