ಬಂಧನ ಗಟ್ಟಿಗೊಳಿಸುವ ಲೇಡಿ ಬರ್ಡ್‌

Team Udayavani, Apr 30, 2018, 4:03 PM IST

30-April-17.jpg

ಹರೆಯಕ್ಕೆ ಕಾಲಿಟ್ಟ ತತ್‌ ಕ್ಷಣ ವಯಸ್ಸಿಗೆ ಮೀರಿದ ನಡವಳಿಕೆ ಮಕ್ಕಳಲ್ಲಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಬದಲಾವಣೆಗಳ ಬಗ್ಗೆ ಅರ್ಥ ಮಾಡಿಕೊಳ್ಳುವುದು, ಮಕ್ಕಳಿಗೆ ಅರ್ಥ ಮಾಡಿಸುವುದು ಹೆತ್ತವರಿಗೆ ಕಷ್ಟವಾಗುತ್ತದೆ. ಈ ನಡುವೆ ಭಾವನಾತ್ಮಕ ಸಂಬಂಧ ವಷ್ಟೇ ಅವರ ನಡುವೆ ಸೇತುವೆಯನ್ನು ಬೆಸೆಯಬಲ್ಲದು.

ಇಂತಹ ಒಂದು ಭಾವನಾತ್ಮಕ ವಿಷಯವನ್ನೇ ಎತ್ತಿ ಹಿಡಿದು ಗ್ರೇಟಾ ಗೆರ್ವಿಗ್‌ ನಿರ್ದೇಶಿಸಿರುವ ಚಿತ್ರ ‘ಲೇಡಿ ಬರ್ಡ್‌’. ತಾಯಿ ಮತ್ತು ಮಗಳ ನಡುವಿನ ಸಂಬಂಧದ ವಿಶ್ಲೇಷಣೆಯನ್ನು ನಾವಿಲ್ಲಿ ಕಾಣಬಹುದು. ಹದಿಹರೆಯದಲ್ಲಿರುವವರು ತಮ್ಮ ಹೆತ್ತವರ ಭಾವನೆಗ ಳನ್ನು
ಊಹಿಸಿಕೊಳ್ಳಲು ಎಡವುತ್ತಾರೆ ಅಥವಾ ಅದು ಅವರಿಗೆ ಅರ್ಥವಾಗುವುದು ಕಷ್ಟ. ಇಂತಹ ಸನ್ನಿವೇಶವೇ ಚಿತ್ರದ ಮೂಲ ವಸ್ತು.

ಹದಿಹರೆಯದ ಯುವಕ ಮತ್ತು ಯುವತಿಯರಲ್ಲಿ ಉಂಟಾಗುವ ಮನಸ್ಥಿಯ ಬದಲಾವಣೆ ಅವರ ಕೋಪ, ಆಸೆ, ಇಷ್ಟ, ಕಷ್ಟ, ಪ್ರೀತಿ, ಪ್ರೇಮ, ಸ್ನೇಹ ಹೀಗೆ ಎಲ್ಲವೂ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಆಗ ಅವರಿಗೆ ಅರ್ಥವಾಗುವುದಿಲ್ಲ. ಗೆಳೆಯ, ಶ್ರೀಮಂತ ಸ್ನೇಹಿತರು, ಅಂತಸ್ತು ಮೀರಿದ ಗುಣ ನಡತೆ, ಇವುಗಳ ಮಧ್ಯೆ ತಮ್ಮ ಕಾಲೇಜು ಜೀವನವನ್ನು ಕಳೆಯುತ್ತಾರೆ.

ಹಿರಿಯರು ಇಷ್ಟದ ಹೆಸರು ಬಿಟ್ಟು ಬೇರೆ ಫ್ಯಾಶನ್‌ ಪ್ರಪಂಚದಲ್ಲಿ ಮುಳುಗುತ್ತಾರೆ. ತಮ್ಮವರು, ಮನೆ, ಊರು ಬಿಟ್ಟು ಗೊತ್ತು ಗು ರಿಯಿಲ್ಲದ ನಗರಗಳತ್ತ ಮುಖ ಮಾಡುತ್ತಾರೆ. ಹೆತ್ತವರ ಸಂಕಷ್ಟಗಳ ಅರಿವಿಲ್ಲದಂತೆ ವರ್ತಿಸು ತ್ತಾರೆ.

ಕಲಿಕೆಗಿಂತ ಹೆಚ್ಚಾಗಿ ಇತರ ಚಟುವಟಿಕೆಗಳತ್ತವೇ ಅವರ ಆಸಕ್ತಿ ಇರುತ್ತದೆ. ಒಂದು ರೀತಿಯಲ್ಲಿ ಮೋಜು ಮಸ್ತಿಯ ಜೀವನವೇ ಅವರಿಗೆ ಖುಷಿ ಕೊಡುತ್ತದೆ. ಆದರೆ ಎಲ್ಲ ಮುಗಿದ ಮೇಲೆ ಅವರಿಗೆ ನೆನಪಾಗುವುದು ಹೆತ್ತವರು. ಆಗ ನೋದಯವಾಗುತ್ತದೆ. ಅಪ್ಪ, ಅಮ್ಮನೊಂದಿಗೆ ಇರಬೇಕೆಂಬ ಮನಸ್ಸುಂಟಾಗುತ್ತದೆ. ಆಗ ಬಹಳ ಸಮಯ, ಸಂದರ್ಭ ಎಲ್ಲವೂ ಬದಲಾಗಿರಬಹುದು. 

ಹೆತ್ತವರು ಮತ್ತು ಮಕ್ಕಳ ಒಡನಾಟದ ಈ ಚಿತ್ರ ಬದುಕಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಮನೆ ಮಂದಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲು ಮಕ್ಕಳಿಗೊಂದು ಪಾಠವಾಗಬಲ್ಲದು. 
ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.