ಆಗಸ್ಟ್‌ನಲ್ಲಿ ಹಾರಲಿದೆ ಉಮಿಲ್‌!


Team Udayavani, May 17, 2018, 4:10 PM IST

17-may-18.jpg

ಭವಾನಿ ಫಿಲ್ಮ್ ಮೇಕರ್ಸ್‌ ಬ್ಯಾನರ್‌ನಲ್ಲಿ ತಯಾರಾದ ತುಳು ಚಿತ್ರರಂಗದ ಮೊದಲ ಗ್ರಾಫಿಕ್ಸ್‌ ಸಿನೆಮಾ ‘ಉಮಿಲ್‌’ ಆಗಸ್ಟ್‌ನಲ್ಲಿ ತೆರೆಗೆ ಬರಲು ಸಿದ್ಧವಾಗುತ್ತಿದೆ. ಚಿತ್ರದ ಆ್ಯನಿಮೇಷನ್‌ ಕೆಲಸ ಕೆನಡಾದಲ್ಲಿ ಪೂರ್ತಿಗೊಳಿಸಿ ಮಂಗಳೂರಿಗೆ ಬಂದಿದ್ದು, ಅಂತಿಮ ಹಂತದ ಕಾಂಪೊಸಿಂಗ್‌ ಕೆಲಸ ನಡೆಯುತ್ತಿದೆ. ಗ್ರಾಫಿಕ್ಸ್‌ ಕೆಲಸದಿಂದಾಗಿ ಸಿನೆಮಾ ರಿಲೀಸ್‌ ತಡವಾಯಿತು ಎನ್ನಲಾಗುತ್ತಿದೆ.

ಚಿತ್ರಕ್ಕೆ ರಂಜಿತ್‌ ಸುವರ್ಣ ಕಥೆ, ಚಿತ್ರಕಥೆ, ಸಂಭಾಷಣೆ ನಿರ್ದೇಶನ ಮಾಡಿದ್ದು ಕರುಣಾಕರ ಶೆಟ್ಟಿ, ಪ್ರಜ್ನೇಶ್ಶೆ ಟ್ಟಿ, ಪ್ರಜ್ವಲ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಪವನ್‌ ಕರ್ಕೇರ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ, ಹರೀಶ್‌ ಕೊಟ್ಪಾಡಿ  ಸಂಕಲನ ನೀಡಿದ್ದಾರೆ. ಉಮೇಶ್‌ ಮಿಜಾರ್‌ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದು, ಪೂಜಾ ಶೆಟ್ಟಿ ನಾಯಕಿಯಾಗಿದ್ದಾರೆ. ನವೀನ್‌ ಡಿ. ಪಡಿಲ್‌, ಅರವಿಂದ ಬೋಳಾರ್‌, ಬೋಜರಾಜ್‌ ವಾಮಂಜೂರು, ಸತೀಶ್‌ ಬಂದಲೆ, ಸೀತಾರಾಮ ಕಟೀಲ್‌, ದೀಪಕ್‌ ರೈ, ಚೇತನ್‌ ರೈ, ಪ್ರಕಾಶ್‌ ತೂಮಿನಾಡ್‌, ರಂಜನ್‌ ಬೋಳೂರು, ಶರಣ್‌ ಕೈಕಂಬ, ಪ್ರವೀಣ್‌ ಮರ್ಕಮೆ, ಶಾಂತಿ ಶೆಣೈ, ಪ್ರತೀಮಾ ನಾಯಕ್‌, ಚಂದ್ರಹಾಸ್‌ ಕದ್ರಿ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.