ಸೌರಭ್‌ನ ಸೆಕೆಂಡ್‌ ಎಂಟ್ರಿ!


Team Udayavani, May 17, 2018, 4:18 PM IST

17-may-19.jpg

ಅಂಬರ ಕ್ಯಾಟರರ್ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಸಾಕಷ್ಟು ಸದ್ದು ಮಾಡಿದ ಸೌರಭ್‌ ಭಂಡಾರಿ ಈಗ ಇನ್ನೊಂದು ತುಳು ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉದ್ಯಮಿ ಸುರೇಶ್‌ ಭಂಡಾರಿ ನಿರ್ಮಾಣದಲ್ಲಿಯೇ ಇನ್ನೊಂದು ಸಿನೆಮಾ ಸೆಟ್ಟೇರಲಿದೆ. ಹರೀಶ್‌ ಕೊಟ್ಪಾಡಿ ಚಿತ್ರ ಕಥೆ- ಸಂಕಲನ ಮಾಡುವ ನೂತನ ಸಿನೆಮಾವನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಎಂಬುದು ಇನ್ನೂ ಪಕ್ಕಾ ಆಗಿಲ್ಲ. ಆದರೆ, ಶೀಘ್ರದಲ್ಲಿ ಚಿತ್ರದ ಫಸ್ಟ್‌ಲುಕ್‌ ರಿಲೀಸ್‌ ಆಗುವ ಸಾಧ್ಯತೆ ಇದೆ. ತುಳುವಿನ ಪ್ರಮುಖ ಸ್ಟಾರ್‌ಗಳು ಕೂಡ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. 

ಎಂಬಿಎ ಮುಗಿಸಿ ಸ್ವಂತ ಉದ್ಯಮ ನಡೆಸುತ್ತಿರುವ ಸೌರಭ್‌ಗೆ ಕ್ರಿಯೇಟಿವ್‌ ಕೆಲಸಗಳಲ್ಲಿ ಹೆಚ್ಚು ಆಸಕ್ತಿ. ಮಗನ ಕನಸಿಗೆ ಬೆಂಗಾವಲಾಗಿ ನಿಂತು ಚಿತ್ರ ನಿರ್ಮಾಣದ ಹೊಣೆ ಹೊತ್ತ ತಂದೆ ಸುರೇಶ್‌ ಭಂಡಾರಿ ಪ್ರೋತ್ಸಾಹದಿಂದ ಸೌರಭ್‌ ನಾಯಕನಾಗಿ ನಟಿಸುತ್ತಿದ್ದು, ತನ್ನ ಎರಡನೇ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.