ಮಳೆ ನೀರಿಗೆ ಕೊಚ್ಚಿಹೋಯ್ತು ಘನತ್ಯಾಜ್ಯ

Team Udayavani, May 30, 2018, 2:55 PM IST

30-may-12.jpg

ಪುತ್ತೂರು : ಕಳೆದ ಒಂದು ತಿಂಗಳಿಂದ ಜನರ ನೆಮ್ಮದಿ ಕದಡಿದ್ದ ತ್ಯಾಜ್ಯ ರಾಶಿ ಮಳೆ ನೀರಿಗೆ ನಿಧಾನವಾಗಿ ಕರಗತೊಡಗಿದೆ. ತ್ಯಾಜ್ಯ ವಸ್ತುಗಳು ಮಳೆ ನೀರಿನ ಜತೆಗೆ ಎಲ್ಲೆಂದರಲ್ಲಿ ಹರಿದಾಡುತ್ತಿದೆ. ಮಂಗಳವಾರ ಮಧ್ಯಾಹ್ನದಿಂದ ಪುತ್ತೂರಿನಾದ್ಯಂತ ಭಾರೀ ಮಳೆ ಸುರಿಯಿತು. ಎಲ್ಲೆಂದರಲ್ಲಿ ಹರಿದು ಬಂದ ಮಳೆ ನೀರಿನ ಜತೆಗೆ ಘನತ್ಯಾಜ್ಯವೂ ಒಂದಾಯಿತು. ಘನತ್ಯಾಜ್ಯದ ಈಗಿನ ಪರಿಸ್ಥಿತಿ ಕಂಡು ನೆಮ್ಮದಿಯ ನಿಟ್ಟುಸಿರು ಬಿಡಬೇಕೋ ಅಥವಾ ಮುಂದಿನ ದಿನಗಳ ಪರಿಸ್ಥಿತಿಯನ್ನು ನೋಡಿ ಆತಂಕ ಪಡಬೇಕೋ ಎಂಬ ಪರಿಸ್ಥಿತಿಯಲ್ಲಿದ್ದಾರೆ ಪುತ್ತೂರಿನ ನಾಗರಿಕರು.

ಘನತ್ಯಾಜ್ಯ ಸಂಗ್ರಹ ಸಮರ್ಪಕವಾಗಿ ನಡೆಯದ ಕಾರಣ, ಪರಿಸ್ಥಿತಿ ವಿಕೋಪಕ್ಕೆ ತೆರಳಿದೆ. ಪುತ್ತೂರಿನಾದ್ಯಂತ ಕಸ ಸಂಗ್ರಹ ಸರಿಯಾಗಿ ಆಗದೇ ಇರುವುದರಿಂದ ಕೆಲ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿ ಬೀಳುತ್ತಿತ್ತು. ಮನೆ, ಅಂಗಡಿಗಳ ತ್ಯಾಜ್ಯವನ್ನು ತುಂಬಾ ದಿನ ತೆಗೆದಿಡುವಂತೆ ಇಲ್ಲ. ಇದರ ಸಂಗ್ರಹಕ್ಕೆ ನಗರಸಭೆ ನಿಯೋಜಿಸಿದ ಗುಂಪು ಬಾರದೇ ಸಮಸ್ಯೆ ಸೃಷ್ಟಿಯಾಗಿತ್ತು. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಂತಹ ಆಯಕಟ್ಟಿನ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿ ಕಂಡುಬರುತ್ತಿತ್ತು. ಇದೆಲ್ಲ ಮಳೆ ನೀರಿಗೆ ಕೊಚ್ಚಿ ಹೋಗುತ್ತಿದೆ.

ವಿಲೇವಾರಿಯಾಗದೇ ಉಳಿದ ಘನತ್ಯಾಜ್ಯ ಮಳೆನೀರಿನ ಜತೆಗೆ ಸೇರಿಕೊಂಡರೆ ಅನಾರೋಗ್ಯ ಹರಡುವ ಸಂಭವ ಹೆಚ್ಚು. ಈಗಾಗಲೇ ಸಾಂಕ್ರಾಮಿಕ ರೋಗ ಬೀಡುಬಿಟ್ಟಿದ್ದು, ಸಂಬಂಧಪಟ್ಟವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.