ಜೂನ್‌ 22ಕ್ಕೆ ಅಮ್ಮೆರ್‌ ಪೊಲೀಸ್‌


Team Udayavani, Jun 7, 2018, 2:53 PM IST

7-june-10.jpg

ಕೋಸ್ಟಲ್‌ವುಡ್‌ನ‌ಲ್ಲಿ ಸಖತ್‌ ಕ್ಯುರಿಯಾಸಿಟಿ ಮೂಡಿಸಿದ ಸಿನೆಮಾ ಅಮ್ಮೆರ್‌ ಪೊಲೀಸ್‌ ಯಾವಾಗ ರಿಲೀಸ್‌ ಎಂಬ ಕುತೂಹಲ ಸಹಜವಾಗಿ ಮೂಡಿತ್ತು.

ಯಾವಾಗಲೋ ಶೂಟಿಂಗ್‌ ಮುಗಿಸಿದ ಸಿನೆಮಾ ಇಷ್ಟು ತಡ ಯಾಕೆ ರಿಲೀಸ್‌ಗೆ ಎಂದು ಕೇಳುವಂತಾಗಿತ್ತು. ಕೊನೆಗೂ ಇದೀಗ ಡೇಟ್‌ ಅನೌನ್ಸ್‌ ಮಾಡಿದ ಚಿತ್ರ ನಿರ್ದೇಶಕ ಸೂರಜ್‌ ಶೆಟ್ಟಿ ಜೂ.22ಕ್ಕೆ ತೆರೆಗೆ ಬರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಚಿತ್ರದಲ್ಲಿರುವ ಏಕಮೇವ ಹಾಡು ಈಗ ಕೋಸ್ಟಲ್‌ನಲ್ಲಿ ಸಾಕಷ್ಟು ವೈರಲ್‌ ಆಗಿದೆ. ‘ನರಮಾನ್ಯನ ಮೋನೆ’ ಎಂಬ ವಿಭಿನ್ನ ಆಲಾಪನೆಯೊಂದಿಗೆ ಮೂಡಿಬಂದ ಹಾಡು ಸಾಕಷ್ಟು ಸುದ್ದಿಗೆ ಬಂದಿದೆ. ಇದರ ಸಂಗೀತ ಹಾಗೂ ಹಾಡನ್ನು ಸಂದೀಪ್‌ ಆರ್‌. ಬಳ್ಳಾಲ್‌ ಅವರೇ ಹಾಡಿದ್ದಾರೆ. ಗಾಯಕ ವಿಜಯ್‌ ಪ್ರಕಾಶ್‌ ಅವರಿಂದ ಹಾಡಿಸಬೇಕಾಗಿದ್ದ ಈ ಹಾಡನ್ನು ಸಂದೀಪ್‌ ಹಾಡಿದ್ದಾರೆ. ಈ ಮೂಲಕ ಅವರು ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಎಂಟ್ರಿ ಪಡೆದಂತಾಗಿದೆ. ಅರ್ಜುನ್‌ ಲೂಯಿಸ್‌ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.