ಪ್ರಧಾನಿ ನರೇಂದ್ರ ಮೋದಿ ಜತೆ ಸಂವಾದ ವೀಕ್ಷಣೆ

Team Udayavani, Jul 13, 2018, 10:41 AM IST

modi-video.gif

ಉಡುಪಿ/ ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆ್ಯಪ್‌ ಮೂಲಕ ಗುರುವಾರ ದೇಶದ ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರ ಜತೆಗೆ ನಡೆಸಿದ ಸಂವಾದವನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿ.ಪಂ., ವಿವಿಧ ಗ್ರಾ.ಪಂ.ಗಳಲ್ಲಿ ಸ್ವಸಹಾಯ ಸಂಘಗಳ ಸದಸ್ಯೆಯರು ವೀಕ್ಷಿಸಿದರು. ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದೀನದಯಾಳ್‌ ಉಪಾಧ್ಯ ಗ್ರಾಮೀಣ ಕೌಶಲ ಯೋಜನೆ ವತಿಯಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಉಡುಪಿ ಜಿ.ಪಂ. ಸಭಾಂಗಣ, ತೆಕ್ಕಟ್ಟೆ ಗ್ರಾ.ಪಂ., ಕೋಣಿ ಗ್ರಾ.ಪಂ., ಗೋಪಾಡಿ ಗ್ರಾ.ಪಂ.; ದಕ್ಷಿಣ ಕನ್ನಡದ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸ್ವ.ಸ. ಸಂಘಗಳ ಸದಸ್ಯೆಯರು ಸಂವಾದವನ್ನು ವೀಕ್ಷಿಸಿದರು. ಉಡುಪಿ ಜಿ.ಪಂ. ಸಭಾಂಗಣದಲ್ಲಿ ಮೂರು ಪರದೆಗಳಲ್ಲಿ ಪ್ರಸಾರ ವ್ಯವಸ್ಥೆ ಮಾಡಲಾಗಿದ್ದು, 60ಕ್ಕೂ ಅಧಿಕ ಸದಸ್ಯೆಯರು ಪಾಲ್ಗೊಂಡಿದ್ದರು. ಪುತ್ತೂರಿನಲ್ಲಿ ಕೃಷ್ಣನಗರ ಎಂಎಸ್‌ಎಸ್‌ಎಸ್‌ ಕಿಡ್ಸ್‌ನ ಸುಮಾರು 50 ಮಂದಿ ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯ ಫಲಾನುಭವಿಗಳು ಪಾಲ್ಗೊಂಡರು. ಕಾಸರಗೋಡು ಮತ್ತು ಬದಿಯಡ್ಕ ಭಾಗದಲ್ಲಿಯೂ ಸ್ವ.ಸ. ಸಂಘಗಳ ಸದಸ್ಯೆಯರು ಸಂವಾದ ವೀಕ್ಷಿಸಿದರು.

ಸ್ಫೂರ್ತಿ ತುಂಬಿದೆ
ಸಂವಾದ ವೀಕ್ಷಿಸಿದ ಅನಂತರ ಪ್ರತಿಕ್ರಿಯಿಸಿದ ಉಡುಪಿಯ ಸ್ವ.ಸ. ಸಂಘವೊಂದರ ಸದಸ್ಯೆ ಜ್ಯೋತಿ, ಸಂವಾದ ನೋಡಿ ಖುಷಿಯಾಗಿದ್ದು, ಸ್ಫೂರ್ತಿ ತುಂಬಿದೆ ಎಂದರು. ಶ್ಯಾಮಲಾ ಕುಂದರ್‌, ಸ್ವ ಸಹಾಯ ಗುಂಪುಗಳ ಮೂಲಕ ದೇಶದ ನಾನಾ ಕಡೆಗಳ ಮಹಿಳೆಯರು ಹೇಗೆ ಯಶಸ್ವಿಯಾಗಿದ್ದಾರೆ ಎಂಬುದು ತಿಳಿಯುವಂತಾಯಿತು ಎಂದರು.
 ಗ್ರಾಮೀಣ ಮಹಿಳೆಯರು ಕೂಡ ಸ್ವಾವಲಂಬಿಗಳಾಗಿ ಬದುಕಲು ಸ್ವಸಹಾಯ ಸಂಘಗಳು ಅವಕಾಶ ಮಾಡಿಕೊಟ್ಟಿವೆ. ಮೋದಿಯವರು ಇಂತಹ ಸಂವಾದ ನಡೆಸುವ ಮೂಲಕ ಮತ್ತಷ್ಟು ಆತ್ಮಸ್ಥೈರ್ಯ, ಸ್ಫೂರ್ತಿ ತುಂಬಿದಂತಾಗಿದೆ ಎಂದು 80 ಬಡಗಬೆಟ್ಟು ಆದರ್ಶನಗರ ಸ್ತ್ರೀ ಶಕ್ತಿ ಗುಂಪಿನ ನೀರಜಾ ಉದಯ ಕುಮಾರ್‌ ಶೆಟ್ಟಿ ಹೇಳಿದರು. ಬಿಹಾರದ ವಿಧವೆ ಅಮೃತಾದೇವಿ ಸೊದ್ಯೋಗದ ಮೂಲಕ ಮಾಡಿದ ಸಾಧನೆ, ಛತ್ತೀಸ್‌ಗಢದ 12 ಮಂದಿ ಮಹಿಳೆಯರು ಸೇರಿ ಇಟ್ಟಿಗೆ ತಯಾರಿಕೆಯ ಮೂಲಕ ಯಶಸ್ಸು ಸಾಧಿಸಿರುವುದು ಮೊದಲಾದ ಯಶೋಗಾಥೆಗಳು ನಮ್ಮಲ್ಲಿ ಸ್ಫೂ³ರ್ತಿ ತುಂಬಿದವು ಎಂದು ಹಲವು ಮಂದಿ ಮಹಿಳೆಯರು ಅಭಿಪ್ರಾಯ ಹಂಚಿಕೊಂಡರು.  

ವ್ಯರ್ಥವಾದ ಸಂವಾದ?
ಎಡಪದವು: ನರೇಂದ್ರ ಮೋದಿಯವರು ನೇರ ಸಂವಾದ ಕಾರ್ಯಕ್ರಮ ಇಲ್ಲಿನ ಮಹಿಳೆಯರಿಗೆ ಹಿಂದಿ ಬಾರದ ಕಾರಣ ವ್ಯರ್ಥವಾದಂತಾಗಿದೆ. ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಗುರುವಾರ ಸಂವಾದ ಕಾರ್ಯಕ್ರಮದ ವೀಕ್ಷಣೆ ವ್ಯವಸ್ಥೆಯನ್ನು ಆಯಾಯ ಪಂ. ವ್ಯಾಪ್ತಿಯಲ್ಲಿ ಮಾಡಲಾಗಿತ್ತು. ಆದರೆ ಮೋದಿ ಹಿಂದಿಯಲ್ಲಿ ಮಾತನಾಡಿರುವುದು ಏನೆಂದು ಅರ್ಥವಾಗಲಿಲ್ಲ. ಕುಪ್ಪೆಪದವು ಭಜನಾ ಮಂದಿರದಲ್ಲಿ ಸುಮಾರು 40 ಮಂದಿ ಮಹಿಳೆಯರು ಭಾಗವಹಿಸಿದ್ದರು. ಚಿಕ್ಕ ಟಿ.ವಿ. ಅಳವಡಿಸಿದ್ದು, ಹೆಚ್ಚಿನವರಿಗೆ ಏನೂ ಅರ್ಥವಾಗಲಿಲ್ಲ.
 
ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.