‘ಮಾಹಿತಿಯುಳ್ಳ ಚಿತ್ರಗಳಿಂದ ಧನಾತ್ಮಕ ಬದಲಾವಣೆ’

Team Udayavani, Sep 6, 2018, 10:55 AM IST

6-september-5.jpg

ಮಹಾನಗರ: ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಮಾಹಿತಿಯುಳ್ಳ ಹಾಗೂ ಸಮಾಜಕ್ಕೆ ಸಂದೇಶ ನೀಡುವ ಚಲನಚಿತ್ರಗಳ ಪ್ರದರ್ಶನ ಆಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಬದಲಾವಣೆ ಆಗಲು ಸಾಧ್ಯ ಎಂದು ಚಿತ್ರ ನಿರ್ದೇಶಕ ವಿಜಯ್‌ ಕುಮಾರ್‌ ಕೊಡಿಯಾಲಬೈಲ್‌ ಅವರು ಹೇಳಿದರು. ಸಂತ ಅಲೋಶಿಯಸ್‌ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ‘ನಾವು ಒಂದು’ ಎಂಬ ಶೀರ್ಷಿಕೆಯಡಿಯಲ್ಲಿ ಕಾಲೇಜಿನ ಸಭಾಭವನದಲ್ಲಿ ಎರಡು ದಿನ ಆಯೋಜಿಸಲಾಗಿರುವ ಚಲನಚಿತ್ರೋತ್ಸವವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೇರೆ ಬೇರೆ ಭಾಷೆಯ ಸಿನೆಮಾಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ನಿಜಕ್ಕೂ ವಿದ್ಯಾರ್ಥಿಗಳ ಪಾಲಿಗೆ ಅತ್ಯಮೂಲ್ಯ ಕ್ಷಣ. ಈ ಮೂಲಕ ಎಲ್ಲ ಭಾಷೆಗಳಲ್ಲೂ ಹಿಡಿತ ಸಾಧಿಸುವ ಗುಣ ಬೆಳೆಸಿಕೊಳ್ಳಬಹುದು ಎಂದರು.

ಚಿತ್ರೋತ್ಸವದಿಂದ ಹೊಸತನ
ತುಳು ಸಿನೆಮಾ ರಂಗದ ಖ್ಯಾತ ನಟ ಅರ್ಜುನ್‌ ಕಾಪಿಕಾಡ್‌ ಮಾತನಾಡಿ, ಚಲನಚಿತ್ರೋತ್ಸವದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸತನವನ್ನು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ ಡಾ| ಮೆಲ್ವಿನ್‌ ಪಿಂಟೋ ಮಾತನಾಡಿ, ಪತ್ರಕರ್ತೆ ಗೌರಿ ಲಂಕೇಶ್‌ ನಿಧನರಾಗಿ ಒಂದು ವರ್ಷ ಆಗುತ್ತಿರುವ ಸಂದರ್ಭದಲ್ಲಿ ಸಂತ ಅಲೋಶಿಯಸ್‌ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ‘ನಾವು ಒಂದು’ ಎಂಬ ಶೀರ್ಷಿಕೆಯಡಿಯಲ್ಲಿ ಚಲನಚಿತ್ರೋತ್ಸವ ಆಯೋಜಿಸಿದೆ. ಸೆ. 6ರಂದು ರಾಷ್ಟ್ರೀಯ ಪ್ರಶಸ್ತಿ ವಿಜೇತ ಕನ್ನಡ ನಿರ್ದೇಶಕ ಬಿ. ಸುರೇಶ ಅವರು ಈ ಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡದ ಉದಯೋನ್ಮುಖ ಚಿತ್ರನಟಿ ಸಿದ್ಧಿ ಮಹಾಜನ್‌ ಕಟ್ಟೆ ಕೂಡ ಪಾಲ್ಗೊಳ್ಳಲಿದ್ದಾರೆ. ಸುಮಾರು 15 ದೇಶ ಹಾಗೂ ವಿದೇಶದ ಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.