ಹೊರದೇಶಕ್ಕೂ ತೆನೆ ರವಾನೆ

Team Udayavani, Sep 8, 2018, 10:06 AM IST

8-sepctember-2.jpg

ಪಡುಪೆರಾರ ಪುಚ್ಚಳದ ಫ್ರಾನ್ಸಿಸ್‌ ರೋಡ್ರಿಗಸ್‌ ಮತ್ತು ಪತ್ನಿ ಪಾವ್ಲಿನ್‌ ರೋಡ್ರಿಗಸ್‌ ಈ ಬಾರಿ ಸುಮಾರು 50 ಸೆಂಟ್ಸ್‌ ಜಾಗದಲ್ಲಿ ಭತ್ತ ಬೇಸಾಯ ಮಾಡಿದ್ದಾರೆ. 22 ವರ್ಷಗಳಿಂದ ಈ ದಂಪತಿ ತೆನೆ ಹಬ್ಬಕ್ಕೆಂದು ಭತ್ತ ಬೇಸಾಯ ಮಾಡುತ್ತಿದ್ದಾರೆ. 8 ದಿನಗಳಿಂದ ಇವರು ಮಾಡಿದ ಭತ್ತದ ತೆನೆಗಳು ಅಮೆರಿಕ, ದುಬಾೖ, ಕುವೈತ್‌, ಮುಂಬಯಿ, ಬೆಂಗಳೂರು ಸಹಿತ ಹಲವೆಡೆ ರವಾನೆಯಾಗಿವೆ.

ಬೆಳೆಸಿದ ತೆನೆ ಪ್ರತಿ ವರ್ಷ ಬಜಪೆ, ಪೆರಾರ, ಅದ್ಯಪಾಡಿ, ನೀರುಡೆ, ಪೆರ್ಮುದೆ, ದೇರೆಬೈಲು, ಹೊಸಬೆಟ್ಟು ಚರ್ಚ್‌ಗಳಿಗೆ ಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಕೆಲವು ಚರ್ಚ್‌ನವರು ತೆನೆಯನ್ನು ಕೊಂಡುಹೋಗಿದ್ದಾರೆ. ತಾಲೂಕಿನ ಕೆಲವು ದೈವ, ದೇವಸ್ಥಾನಗಳಿಗೂ ಇವರು ಬೆಳೆಸಿದ ತೆನೆಗಳು ರವಾನೆಯಾಗುತ್ತಿದೆ. ಈಗಾಗಲೇ ಕುದ್ರೋಳಿ ದೇವಸ್ಥಾನಕ್ಕೆ ಒಂದು ಸಣ್ಣ ಗದ್ದೆಯನ್ನು ಬುಕ್ಕಿಂಗ್‌ ಮಾಡಲಾಗಿದೆ.

ಬೆಂಕಿರೋಗ, ಕೀಟಬಾಧೆ
3 ಬೊಟ್ಟು ಗದ್ದೆಯಲ್ಲಿ ಭತ್ತ ಕೃಷಿ ಮಾಡಿದ್ದು, ಈ ಬಾರಿ ಮೊದಲು ಬೆಂಕಿ ರೋಗ ತಗಲಿತ್ತು. ಮಳೆ ಜಾಸ್ತಿಯಾದ ಕಾರಣ ಕೀಟಗಳ ಹಾವಳಿ, ಈಗ ಬೊಂಬುಚ್ಚಿಯ ಭಾದೆ ಇದೆ. ಈ ಸಂಕಷ್ಟಗಳನ್ನು ನಡು ವೆ ಯೂ ಭತ್ತ ಬೇಸಾಯ ಮಾಡಲಾಗಿದೆ ಎನ್ನುತ್ತಾರೆ ಫ್ರಾನ್ಸಿಸ್‌.

ಬಜಪೆ ಚರ್ಚ್‌ಗೆ ಉಚಿತವಾಗಿ ತೆನೆ ನೀಡುವ ಇವರು, ಬೇರೆ ಯವರಾದರೆ ನೀಡಿದ ಹಣವನ್ನು ತೆಗೆದುಕೊಳ್ಳುತ್ತಾರೆ. ಫ್ರಾನ್ಸಿಸ್‌ ಅವರಿಗೆ ಈಗ 71 ವರ್ಷ. ಆದರೂ ಈ ಕಾಯಕ ಬಿಟ್ಟಿಲ್ಲ. ಈ ಮೂಲಕ ಕೃಷಿಯಿಂದ ದೂರ ಸರಿಯುವ ಯುವಕರಿಗೆ ಮಾದರಿಯಾಗಿದ್ದಾರೆ. 

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.