ಪ್ಲಾಸ್ಟಿಕ್‌ ನಿಷೇಧ: ಮೂಡಬಿದಿರೆಯಲ್ಲಿ ಮುಂದುವರಿದ ‘ದಂಡ’ ಯಾತ್ರೆ


Team Udayavani, Sep 9, 2018, 10:56 AM IST

9-sepctember-6.jpg

ಮೂಡಬಿದಿರೆ: ಕೆಲವು ವಾರಗಳಿಂದ ಮೂಡಬಿದಿರೆಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ನಾನ್‌ ವೋವನ್‌ ಚೀಲಗಳನ್ನು ಬಳಸಬಾರದು ಎಂದು ಪುರಸಭೆಯಿಂದ ಆಂದೋಲನ ನಡೆಯುತ್ತಿದ್ದು ವಾರದ ಸಂತೆಯ ದಿನವಾದ ಶುಕ್ರವಾರ ಅಧಿಕಾರಿಗಳು ಮೀನು ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಆಂದೋಲನದ ಬಿಸಿ ಮುಟ್ಟಿಸಿ ದಂಡ ಹಾಕಿದರು.

ಒಂದು ಹಂತದಲ್ಲಿ ಅಧಿಕಾರಿಗಳು, ವ್ಯಾಪಾರಸ್ಥರು ಮತ್ತು ಗ್ರಾಹಕರ ನಡುವೆ ಬಿಸಿಬಿಸಿ ಚರ್ಚೆ ನಡೆದು ಸದ್ಯದಲ್ಲೇ ಈ ‘ಚರ್ಚೆ’ ಪೊಲೀಸ್‌ ಠಾಣೆಯತ್ತ ಸಾಗುವ ಎಲ್ಲ ಲಕ್ಷಣ ಕಂಡಿದೆ. ಗ್ರಾಹಕರು ತರಕಾರಿ ಸಾಮಗ್ರಿಗಳನ್ನು ತುಂಬಿಸಿಕೊಂಡು ಹೋಗಲು ತಂದಿದ್ದ ಪ್ಲಾಸ್ಟಿಕ್‌ ಚೀಲಗಳನ್ನು ವಶ ಪಡಿಸಿಕೊಂಡು ಅವರಿಗೂ ದಂಡವನ್ನು ವಿಧಿಸಿ ಬಟ್ಟೆಯ ಚೀಲಗಳನ್ನು ನೀಡಲಾಯಿತು.

ಪೊಲೀಸ್‌ ರಕ್ಷಣೆಯೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಪುರಸಭಾ ಪರಿಸರ ಅಭಿಯಂತರೆ ಶಿಲ್ಪಾ ಎಸ್‌., ಮಂಜುನಾಥ್‌, ಆನಂದಬಾಬು, ರವಿರಾಜ್‌, ದಾಮೋದರ್‌, ಜನಾರ್ದನ, ಪೌರ ಕಾರ್ಮಿಕರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.