ಪಿವಿಎಸ್ ಶೌಚಾಲಯ ಸಾರ್ವಜನಿಕರಿಗೆ ಮುಕ್ತ
Team Udayavani, Sep 9, 2018, 11:56 AM IST
ಮಹಾನಗರ: ಮಹಾನಗರ ಪಾಲಿಕೆ ಅಧೀನದ ಪಿವಿಎಸ್ ಸರ್ಕಲ್ ಬಳಿಯ ಶೌಚಾಲಯ ಕೊನೆಗೂ ಸಾರ್ವಜನಿಕರಿಗೆ ಮುಕ್ತವಾಗಿದೆ. ಶುಕ್ರವಾರದಿಂದ ಶೌಚಾಲಯವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದ್ದು, ವಿದ್ಯುತ್, ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳೊಂದಿಗೆ ಭದ್ರತಾ ಸಿಬಂದಿಯನ್ನು ಒದಗಿಸಿ ಶೌಚಾಲಯವನ್ನು ಮತ್ತೆ ತೆರೆಯಲಾಗಿದೆ.
ಶೌಚಾಲಯದ ಅವ್ಯವಸ್ಥೆ ಮತ್ತು ಮುಚ್ಚಿದ ಬಗ್ಗೆ ಸುದಿನ ಈ ಹಿಂದೆ ವರದಿ ಪ್ರಕಟಿಸಿತ್ತು. ಆದಾದ ಬಳಿಕ ಪಾಲಿಕೆ ಶೌಚಾಲಯವನ್ನು ದುರಸ್ತಿ ಮಾಡಿ ಟೆಂಡರ್ ಹಾಗೂ ಇನ್ನಿತರ ಕಾರಣ ನೀಡಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಎಲ್ಲ ಸೌಲಭ್ಯಗಳೊಂದಿಗೆ ಶೌಚಾಲಯ ಸಾರ್ವಜನಿಕರಿಗೆ ಮುಕ್ತವಾಗಿದೆ. ಬಲ್ಲಾಳ್ಬಾಗ್, ಬಂಟ್ಸ್ ಹಾಸ್ಟೆಲ್, ನವಭಾರತ್ ಸರ್ಕಲ್ ಭಾಗಗಳಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದೆ ಇದ್ದುದರಿಂದ ಪಿವಿಎಸ್ ಸರ್ಕಲ್ ಬಳಿ ಇದ್ದ ಶೌಚಾಲಯ ಇದೀಗ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ