ಇಂದು ರೆ| ಡಾ| ಪೀಟರ್‌ ಪಾವ್ಲ್ ಸಲ್ದಾನಾ ಅಧಿಕಾರ ಸ್ವೀಕಾರ

Team Udayavani, Sep 15, 2018, 10:22 AM IST

15-seoctember-2.jpg

ಮಹಾನಗರ: ಮಂಗಳೂರು ಧರ್ಮ ಪ್ರಾಂತದ ನೂತನ ಬಿಷಪ್‌ ಆಗಿ ಕಿನ್ನಿಗೋಳಿ ಮೂಲದ ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಶನಿವಾರ ಬೆಳಗ್ಗೆ ‘ದೀಕ್ಷಾ ವಿಧಿ’ ಸ್ವೀಕರಿಸಲಿದ್ದು, ಕ್ರಿಶ್ಚಿಯನ್‌ ಸಮುದಾಯದ ಈ ಐತಿಹಾಸಿಕ ಸಮಾರಂಭಕ್ಕೆ ನಗರ ಈಗ ಸಜ್ಜಾಗಿದೆ.

ನಗರದ ರೊಜಾರಿಯೊ ಕೆಥೆಡ್ರಲ್‌ ನಲ್ಲಿ ಬೆಳಗ್ಗೆ 9.30ಕ್ಕೆ ಈ ಸಮಾರಂಭವು ಶುರುವಾಗಲಿದ್ದು, ಸುಮಾರು ನಾಲ್ಕು ತಾಸುಗಳ ಈ ಮಹತ್ವದ ಕಾರ್ಯಕ್ರಮಕ್ಕೆ ಮಂಗಳೂರು ಧರ್ಮಪ್ರಾಂತದ ಸಾವಿರಾರು ಮಂದಿ ಸಾಕ್ಷಿಯಾಗಲಿದ್ದಾರೆ. ವಿಶೇಷ ಅಂದರೆ, 22 ವರ್ಷಗಳ ಬಳಿಕ ಇಂತಹ ಅಪರೂಪದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಭಾರತದ ಪೋಪ್‌ ಪ್ರತಿನಿಧಿ (ನುನ್ಸಿಯೊ)ಯ ಕೌನ್ಸಿಲರ್‌ ರೆ| ಜ್ಹವಿಯರ್‌ ಡಿ. ಫೆರ್ನಾಂಡಿಸ್‌ ಜಿ., ದೇಶದ ವಿವಿಧ ಭಾಗಗಳ 25- 30ರಷ್ಟು ಬಿಷಪರು, 500ಕ್ಕೂ ಮಿಕ್ಕಿ ಧರ್ಮ ಗುರುಗಳು ಹಾಗೂ ಮಂಗಳೂರು ಧರ್ಮ ಪ್ರಾಂತದಾದ್ಯಂತದ ಕೈಸ್ತರು ಸೇರಿದಂತೆ ಒಟ್ಟು 10,000ಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.

ಮಂಗಳೂರಿನ ಹಾಲಿ ಬಿಷಪ್‌ ಹಾಗೂ ಆಡಳಿತಾಧಿಕಾರಿ ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರು ಬೆಂಗಳೂರಿನ ಆರ್ಚ್‌ ಬಿಷಪ್‌ ರೆ| ಡಾ| ಪೀಟರ್‌ ಮಚಾದೊ ಮತ್ತು ಉಡುಪಿಯ ಬಿಷಪ್‌ ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರ ಜತೆಗೂಡಿ ನೂತನ ಬಿಷಪರನ್ನು ಅಭಿಷೇಕಿಸಿ ವಿಧಿ ಬದ್ಧವಾಗಿ ನಿಯೋಜಿಸುವರು.

ಮಂಗಳೂರು ಧರ್ಮಪ್ರಾಂತ್ಯಕ್ಕೆ 14ನೇ ಧರ್ಮಾಧ್ಯಕ್ಷರು
ಮಂಗಳೂರು ಧರ್ಮಪ್ರಾಂತದ ಧರ್ಮ  ಗುರು ಫಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರನ್ನು ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ 2018 ಜು. 3ರಂದು ಅಪರಾಹ್ನ 3.30ಕ್ಕೆ ಪೋಪ್‌ ಫ್ರಾನ್ಸಿಸ್‌ ಪ್ರಕಟನೆ ಹೊರಡಿಸಿದ್ದರು. 

ಟಾಪ್ ನ್ಯೂಸ್

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.