ಇಂದಿನಿಂದ 3 ದಿನಗಳ ಆಳ್ವಾಸ್‌ ನುಡಿಸಿರಿ

Team Udayavani, Nov 16, 2018, 10:06 AM IST

1511nudisiri-siddhate-3.jpg

ಮೂಡಬಿದಿರೆ: ಕನ್ನಡ ನಾಡುನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್‌ ನುಡಿಸಿರಿಯ 15ನೇ ಆವೃತ್ತಿಗೆ ಮೂಡಬಿದಿರೆ ಸಿದ್ಧವಾಗಿದೆ. ವಿದ್ಯಾಗಿರಿಯು ಬಹುಬಗೆಯ ಸಿರಿಗಳಾದ ವಿದ್ಯಾರ್ಥಿ ಸಿರಿ, ಚಿತ್ರ ಸಿರಿ, ಕೃಷಿ ಸಿರಿ ಮುಂತಾದ ಸಿರಿಗಳಿಂದ ಕಂಗೊಳಿಸುತ್ತಿದೆ. 

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಾರಥ್ಯದಲ್ಲಿ ನಡೆಯುವ ಈ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವುದು ನುಡಿಸಿರಿಗೆ ಕನ್ನಡದ ಮನಸ್ಸುಗಳ ಸ್ಪಂದನೆಯ ಸಿರಿಗೆ ಸಂಕೇತವಾಗಿದೆ. ವಿದೇಶಗಳಿಂದಲೂ ಪ್ರತಿನಿಧಿಗಳು ಬರುವ ಪರಂಪರೆಯೂ ಇಲ್ಲಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಕನ್ನಡದ ಬಹುಮುಖೀ ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತವೆ ಅನ್ನುವುದು ಉಲ್ಲೇಖನೀಯ.

ಪ್ರತೀ ವರ್ಷ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಆಶಯಗಳನ್ನು ಇರಿಸಿಕೊಂಡು ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಇಲ್ಲಿ ಕನ್ನಡದ ಬಹುಮುಖೀ  ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತದೆ ಅನ್ನುವುದು ಉಲ್ಲೇಖನೀಯ. ನಾಡಿನ ವಿವಿಧ ಸೃಷ್ಟಿಶೀಲ ಕ್ಷೇತ್ರಗಳ ವಿದ್ವಾಂಸರನ್ನು ಮತ್ತು ಅವರ ಚಿಂತನೆಯನ್ನು, ಕಲಾವಿದರ ಪ್ರತಿಭೆಯನ್ನು ನೋಡುವ ಅವಕಾಶ ಸಹೃದಯರಿಗೆ ದೊರೆಯುತ್ತದೆ.

ಕುಶಲ ಕಲಾವಿದರು, ಕುಶಲಕರ್ಮಿಗಳು ಕೂಡ ಭಾಗವಹಿಸುತ್ತಿದ್ದಾರೆ. ಪುಸ್ತಕ ಪ್ರದರ್ಶನ, ಮಾರಾಟ ಇಲ್ಲಿನ ಇನ್ನೊಂದು ಆಕರ್ಷಣೆ. ದಿನದಿಂದ ದಿನಕ್ಕೆ ಹೆಚ್ಚುವ ಪ್ರೇಕ್ಷಕರಿಗೆ ಇಲ್ಲಿ ಬಹುಬಗೆಯ ಭೋಜನವನ್ನು ಉಣ ಬಡಿಸುತ್ತಿರುವುದು ಇನ್ನೊಂದು ವಿಶೇಷ. ಸಮಯಪಾಲನೆ ಇಲ್ಲಿನ ಆದರ್ಶ. ಕನ್ನಡದ ಮನಸ್ಸುಗಳನ್ನು ಈ ರೀತಿಯಾಗಿ ತಲುಪುವ ಪರಿಯು ನಾಡಿನಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

18 ದೇವಸ್ಥಾನ, 18 ಬಸದಿಗಳು, 18 ಪುಷ್ಕರಿಣಿಗಳ ಮೂಡಬಿದಿರೆಗೆ ನುಡಿಸಿರಿಯ ಜತೆಯಲ್ಲಿ ಪ್ರವಾಸೋದ್ಯಮದ ಸಾಧ್ಯತೆಗಳು ಅನಾವರಣಗೊಳ್ಳುವುದನ್ನು ಗಮನಿಸಬಹುದಾಗಿದೆ. ಶುಕ್ರವಾರ ಬೆಳಗ್ಗೆ ಮೆರವಣಿಗೆಯೊಂದಿಗೆ 3 ದಿನಗಳ ನುಡಿಸಿರಿ ಸಂಭ್ರಮ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.