ನಾಲ್ಕನೇ ಚಂಡಮಾರುತದ ಭೀತಿ !

Team Udayavani, Sep 22, 2018, 11:29 AM IST

22-sepctember-6.jpg

ಮಹಾನಗರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತ ದುರ್ಬಲಗೊಂಡು ಪಶ್ಚಿಮದಿಂದ ವಾಯುವ್ಯ ದಿಕ್ಕಿನೆಡೆಗೆ ಸಾಗುತ್ತಿರುವಂತೆಯೇ ಅರಬಿ ಸಮುದ್ರದಲ್ಲೂ ಮೇಲ್ಮೆ„ ಸುಳಿಗಾಳಿ ಸೃಷ್ಟಿಯಾಗಿದೆ. ಸಾಂಧ್ರತೆ ಜಾಸ್ತಿಯಾದರೆ ಇದು ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆಯೂ ಇದೆ.

ಬಂಗಾಲಕೊಲ್ಲಿಯ ಚಂಡಮಾರುತದಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಮಳೆಯ ನಿರೀಕ್ಷೆಯನ್ನು ಮೂಡಿಸಿದೆ.

ಅರಬಿ ಸಮುದ್ರದಲ್ಲಿನ ಸುಳಿಗಾಳಿ ತೀವ್ರಗೊಂಡರೆ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ. ಈ ವರ್ಷದ ಮೇ 29ರಂದು ಚಂಡಮಾರುತದಿಂದಾಗಿ ಮಂಗಳೂರು ಪರಿಸರದಲ್ಲಿ ಭಾರೀ ಮಳೆಯಾಗಿತ್ತು. ಇದಾದ ಬಳಿಕ ಅಷ್ಟೊಂದು ತೀವ್ರತೆಯ ಮಳೆ ಸುರಿದಿರಲಿಲ್ಲ.

ಮೂರು ಪ್ರಬಲ ಚಂಡಮಾರುತ
ಕಳೆದ ಡಿಸೆಂಬರ್‌ನಿಂದ ಇಲ್ಲಿಯವರೆಗೆ ಮೂರು ಪ್ರಬಲ ಚಂಡಮಾರುತ ಕರಾವಳಿ ಮೇಲೆ ಪರಿಣಾಮ ಬೀರಿದೆ. ಅದರಲ್ಲಿಯೂ ಡಿಸೆಂಬರ್‌ನಲ್ಲಿ ‘ಓಖೀ’ ಹೆಸರಿನ ಚಂಡಮಾರುತ ದಕ್ಷಿಣ ಭಾರತದ ಕರಾವಳಿಯನ್ನು ಅಪ್ಪಳಿಸಿತ್ತು. ಸಾಕಷ್ಟು ಬೆಳೆನಾಶ ಹಾಗೂ ಪ್ರಾಣ ಹಾನಿಯಾಗಿತ್ತು.

ಇದಾದ ಬಳಿಕ ಮೇ ತಿಂಗಳಿನಲ್ಲಿ ‘ಸಾಗರ್‌’ ಹೆಸರಿನ ಮತ್ತೊಂದು ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಗಾಳಿ, ಮಳೆಯಾಗಿತ್ತು. ಇದಾದ ಕೆಲವೇ ದಿನದಲ್ಲಿ ‘ಮೆಕುನು’ ಎಂಬ ಮತ್ತೊಂದು ಪ್ರಬಲ ಚಂಡಮಾರುತ ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿ ಒಮಾನ್‌ ದೇಶದಲ್ಲಿ ಸಾಕಷ್ಟು ನಷ್ಟ-ಹಾನಿಯುಂಟು ಮಾಡಿತ್ತು. ಇದರ ಪರಿಣಾಮ ಕೂಡ ಕರ್ನಾಟಕ ಕರಾವಳಿ ಪ್ರದೇಶಕ್ಕೆ ಉಂಟಾಗಿತ್ತು.

ಮಳೆ ತೀರಾ ಕಡಿಮೆ
ಕಳೆದ ವರ್ಷದ ಸೆಪ್ಟಂಬರ್‌ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಲಿಲ್ಲ. 2017 ಸೆ. 1ರಿಂದ ಸೆ. 20ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 245.8 ಮಿ.ಮೀ. ಮಳೆಯಾಗಿತ್ತು. ಆದರೆ ಈ ವರ್ಷ ಕೇವಲ 23.6 ಮಿ.ಮೀ. ಮಳೆಯಾಗಿದೆ.

ಸಮುದ್ರದ ಮೇಲ್ಮೈ ಸುಳಿಗಾಳಿ
ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದು ತೀವ್ರಗೊಂಡಲ್ಲಿ ದ.ಕ., ಉಡುಪಿ ಸಹಿತ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.
– ಶ್ರೀನಿವಾಸ ರೆಡ್ಡಿ, ರಾಜ್ಯ ನೈಸರ್ಗಿಕ
ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.