ನಿರುಪಯುಕ್ತ ಓವರ್‌ಹೆಡ್‌ ಟ್ಯಾಂಕ್‌ ಕೆಡವಲು ಗ್ರಾ.ಪಂ. ಕ್ರಮ


Team Udayavani, Sep 23, 2018, 11:21 AM IST

23-sepctember-5.jpg

ಬಜಪೆ : ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿರುವ ನಿರುಪಯುಕ್ತ ಓವರ್‌ ಹೆಡ್‌ ಟ್ಯಾಂಕ್‌ ಅನ್ನು ಕೆಡವಲು ಬಜಪೆ ಗ್ರಾಮ ಪಂಚಾಯತ್‌ ನಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಮನವಿ ಮಾಡಲಾಗಿದೆ.

ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಟ್ಯಾಂಕ್‌ ಅನ್ನು ಕೆಡವಲು ಗ್ರಾ. ಪಂ.ಗೆ ಮನವಿ ಬಂದಿದ್ದು, ಇದಕ್ಕೆ ಸ್ಪಂದಿಸಿದ ಗ್ರಾ.ಪಂ. ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಟ್ಯಾಂಕ್‌ ಕೆಡವಲು ಬೇಕಾಗುವ ಮೊತ್ತದ ಅಂದಾಜು ಪಟ್ಟಿ ತಯಾರಿಸಲು ಮನವಿ ಮಾಡಿದೆ.

ಸುಮಾರು 30 ವರ್ಷಗಳ ಹಿಂದೆ ಜಿಲ್ಲಾ ಪರಿಷತ್‌ ಅನುದಾನದಿಂದ ಇಲ್ಲಿ 50,000 ಲೀಟರ್‌ ಸಾಮರ್ಥ್ಯದ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿತ್ತು. ಬಜಪೆ ಪೇಟೆ ಪ್ರದೇಶಗಳಿಗೆ ಈ ಟ್ಯಾಂಕ್‌ನಿಂದಲೇ ಕುಡಿಯುವ ನೀರು ಸರಬರಾಜು ಆಗುತ್ತಿತ್ತು. ಬಳಿಕ ಸೋರಿಕೆ ಉಂಟಾಗಿತ್ತು.

20 ವರ್ಷಗಳ ಹಿಂದೆ ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ ಆ ಟ್ಯಾಂಕ್‌ ಸಮೀಪದಲ್ಲೇ ಇನ್ನೊಂದು 50,000 ಲೀಟರ್‌ ಸಾಮರ್ಥ್ಯದ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿ ಸಿದ್ದು, ಈ ಹೊಸ ಟ್ಯಾಂಕ್‌ ಮೂಲಕವೇ ಈಗ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ವರದಿ ಬಂದ ಬಳಿಕ ಕ್ರಮ
ಈ ಟ್ಯಾಂಕ್‌ನ ಬಗ್ಗೆ ಮೂರನೇ ತಂಡದ ಸಿವಿಲ್‌ ಎಂಜಿನಿಯರ್‌ ವಿಭಾಗದ ತಂತ್ರಜ್ಞರನ್ನು ಕರೆಸಿ, ಟ್ಯಾಂಕ್‌ ಅನ್ನು ಪರೀಕ್ಷಿಸಿ, ನೀರು ತುಂಬಿಸಲು ಯೋಗ್ಯವೋ, ಇಲ್ಲವೋ ಎಂದು ನೋಡಲಾಗುತ್ತದೆ. ಅವರ ವರದಿ ಮೇಲೆ ಇದು ನಿರ್ಧಾರವಾಗುತ್ತದೆ.
-ಪ್ರಭಾಕರ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.