ಲೇಡಿಗೋಶನ್‌ ಆಸ್ಪತ್ರೆಗೆ 5.7 ಕೋಟಿ ರೂ. ಮಂಜೂರು

Team Udayavani, Dec 6, 2018, 10:56 AM IST

lady-goechen.jpg

ಮಂಗಳೂರು: ವರ್ಷಕ್ಕೆ ಸುಮಾರು ಆರು ಸಾವಿರ ಶಿಶುಗಳು ಜನಿಸುವ ನಗರದ ಸರಕಾರಿ ಲೇಡಿ ಗೋಶನ್‌ ಆಸ್ಪತ್ರೆಗೆ ಮೂಲಸೌಲಭ್ಯ ಒದಗಿಸಿ ಎಂದು ವೈದ್ಯರೊಬ್ಬರು ಮಾಡಿದ ಮನವಿಗೆ ಸ್ಪಂದಿಸಿದ ಜನಪ್ರತಿ ನಿಧಿಗಳು ಹೆಚ್ಚುವರಿ ಆರ್ಥಿಕ ಸಹಾಯ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಂತ್ರಗಳು, ಪೀಠೊಪಕರಣ ಖರೀದಿಗೆ ಎಂಆರ್‌ಪಿಎಲ್‌-ಒಎನ್‌ಜಿಸಿ ಕಂಪೆನಿ ಯಿಂದ 5.7 ಕೋಟಿ ರೂ. ಹೆಚ್ಚುವರಿ ಹಣ ಮಂಜೂರಾಗಿದೆ.

ಆಸ್ಪತ್ರೆಯ ಎನ್‌ಐಸಿಯು ವಿಭಾಗದಲ್ಲಿ ಯಂತ್ರೋಪಕರಣಗಳ ಕೊರತೆಯಿಂದಾಗಿ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ವರ್ಷಕ್ಕೆ ಕನಿಷ್ಠ ಆರು ಸಾವಿರ ಶಿಶುಗಳು ಈ ಆಸ್ಪತ್ರೆಯಲ್ಲಿ ಜನ್ಮ ಪಡೆಯುತ್ತಿದ್ದು, ಶೀಘ್ರ ಆಸ್ಪತ್ರೆಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯಯೋಜಿಸಬೇಕು ಎಂದು ವೈದ್ಯರಾದ ಡಾ| ಕಿರಣ್‌ ಬಾಳಿಗಾ ಅವರು ಶಾಸಕ ಡಿ. ವೇದವ್ಯಾಸ ಕಾಮತ್‌ ಅವರಿಗೆ ಕೆಲವು ದಿನಗಳ ಹಿಂದೆ ವಾಟ್ಸ್‌ ಆಪ್‌ ಸಂದೇಶ ರವಾನಿಸಿದ್ದರು. ಈ ಬಗ್ಗೆ ಖುದ್ದು ಮಾತನಾಡಿ, ಸಮಸ್ಯೆಗಳನ್ನು ವಿವರಿಸುವಂತೆ ಶಾಸಕರು ಮರು ಸಂದೇಶ ಕಳುಹಿಸಿದ್ದರು. ಬಳಿಕ ಡಾ| ಕಿರಣ್‌ ಬಾಳಿಗಾ ಅವರು ಶಾಸಕರನ್ನು ಸಂಪರ್ಕಿಸಿ ತಿಳಿಸಿದ್ದರು. ತತ್‌ಕ್ಷಣವೇ ಸ್ಪಂದಿಸಿದ ಶಾಸಕರು ಹಾಗೂ ಸಂಸದರು, ಎಂಆರ್‌ಪಿಎಲ್‌-ಒಎನ್‌ಜಿಸಿ ಕಂಪೆನಿಗೆ ಲಿಖೀತವಾಗಿ ಮನವಿ ಮಾಡಿ ಆಸ್ಪತ್ರೆಗೆ ಹೆಚ್ಚುವರಿ ಆರ್ಥಿಕ ಸಹಾಯ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಂಆರ್‌ಪಿಎಲ್‌- ಒನ್‌ಜಿಸಿ ಕಂಪೆನಿಯು ಲೇಡಿಗೋಶನ್‌ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ತನ್ನ ಸಿಆರ್‌ಎಸ್‌ ನಿಧಿಯಡಿ ಹಣ ನೀಡಿತ್ತು. ಆದರೆ ಅಲ್ಲಿ ಮೂಲ ಅಗತ್ಯಗಳಾದ ಯಂತ್ರೋಪಕರಣಗಳು ಮತ್ತು ಪೀಠೊಪಕರಣಗಳ ಖರೀದಿಗೆ ಆರ್ಥಿಕ ಸಂಪನ್ಮೂಲದ ಆವಶ್ಯಕತೆ ಇತ್ತು. ಅದರಿಂದ ವೈದ್ಯಾಧಿಕಾರಿಗಳು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.