ಸ‌ಹಕಾರ ಭೂಷಣ ಪ್ರಶಸ್ತಿ ಪ್ರದಾನ

Team Udayavani, Jan 18, 2019, 12:30 AM IST

dr-mn-rajendra-kumar-25.jpg

ಮಂಗಳೂರು: ಡಾ| ಎಂ.ಎನ್‌. ರಾಜೇಂದ್ರಕುಮಾರ್‌ ಸಹಕಾರಿ ಕ್ಷೇತ್ರದಲ್ಲಿ ದೀರ್ಘ‌ ಸೇವೆ ಸಲ್ಲಿಸಿ ಸಾರ್ಥಕ 25 ವರ್ಷಗಳಿಂದ ಅಧ್ಯಕ್ಷರಾಗಿ ಈಗ ರಜತ ಸಂಭ್ರಮ ಆಚರಿಸುವ ಸಂದರ್ಭ ಸಮಸ್ತ ಸಹಕಾರಿಗಳ ಪರವಾಗಿ ಜ.19ರಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಡಾ| ವೀರೇಂದ್ರ ಹೆಗ್ಗಡೆ ಅವರ ಮೂಲಕ “ಸಹಕಾರ ಭೂಷಣ’ಪ್ರಶಸ್ತಿ ಪ್ರದಾನ ಮಂಗಳೂರಿನಲ್ಲಿ ಜರಗಲಿದೆ ಎಂದು ಅಭಿನಂದನ ಸಮಿತಿಯ ಅಧ್ಯಕ್ಷ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ತಿಳಿಸಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ರಾಜೇಂದ್ರ ಕುಮಾರ್‌ ನಡೆದು ಬಂದ ದಾರಿ ಸುಲಭವಾಗಿರಲಿಲ್ಲ. ಅತ್ಯಂತ ಪರಿಶ್ರಮ ಮತ್ತು ಸಾಧನೆಯ ಫಲದಿಂದ ಅವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ 25 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ರಾಜ್ಯ ಅಪೆಕ್ಸ್‌ ಬ್ಯಾಂಕಿನ ಅಧ್ಯಕ್ಷರಾಗಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ, ರಾಷ್ಟ್ರದ ಪ್ರತಿಷ್ಠಿತ ಸಹಕಾರ ಸಂಸ್ಥೆ ಇಫೊRàದ ನಿರ್ದೇಶಕರಾಗಿ ಹಳ್ಳಿಯಿಂದ ದಿಲ್ಲಿಯ ವರೆಗೆ ತಮ್ಮ ಸಹಕಾರ ಛಾಪು ಮೂಡಿಸಿದ್ದಾರೆ.

ರಾಜೇಂದ್ರ ಕುಮಾರ್‌ ಅವರದು ಸಹಕಾರಿ ಕ್ಷೇತ್ರದಲ್ಲಿ ಅನನ್ಯವಾದ ಹೆಸರು. ಯುವ ಸಹಕಾರಿಗಳನ್ನು ಬೆಳೆಸಿ ಸಹಕಾರಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘಗಳಿಂದ ರಾಜ್ಯ ಮಟ್ಟದ ಸಹಕಾರಿ ಸಂಸ್ಥೆಗಳಲ್ಲಿ ಪ್ರತಿನಿಧಿಗಳಾಗಿ ನೂರಾರು ಜನರನ್ನು ಬೆಳೆಸಿದ್ದಾರೆ. 

ರಾಷ್ಟ್ರಕ್ಕೆ ಮಾದರಿಯಾಗಿ ಸಹಕಾರಿ ವ್ಯವಸ್ಥೆಯಲ್ಲಿ ಅನೇಕ ಕ್ರಾಂತಿಕಾರಿ ಬದಲಾವಣೆಗಳ ರೂವಾರಿಯಾಗಿದ್ದಾರೆ. ಸತತ 105 ಶಾಖೆಯ ವ್ಯವಹಾರ, ಮೊಬೈಲ್‌ ಬ್ಯಾಂಕ್‌, ಇ-ಬ್ಯಾಂಕಿಂಗ್‌, ಕೋರ್‌ ಬ್ಯಾಂಕಿಂಗ್‌, ರೂಪೇ ಕ್ರೆಡಿಟ್‌ ಕಾರ್ಡ್‌, ಎಟಿಎಂ ಮತ್ತು ಮಿನಿ ಎಟಿಎಂಗಳ ಅಳವಡಿಕೆ ಕೆಲವು. ಸತತ 19 ವರ್ಷಗಳಿಂದ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿ, 18 ವರ್ಷಗಳಿಂದ ನಬಾರ್ಡ್‌ ಪ್ರಶಸ್ತಿ, ರಾಜ್ಯ ಸರಕಾರದಿಂದ “ಸಹಕಾರ ರತ್ನ’, ಲಂಡನ್‌ನ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ “ಮಹಾತ್ಮಾ ಗಾಂಧಿ ಸಮ್ಮಾನ್‌’ ಅಂತಾರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರೀಯ ಬ್ಯಾಂಕಿಂಗ್‌ನಲ್ಲಿ “ಬೆಸ್ಟ್‌ ಚೇರ್‌ವೆುನ್‌’ ಸಹಿತ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.
ರಾಜೇಂದ್ರ ಕುಮಾರ್‌ ಪ್ರಯತ್ನದಿಂದ ಮಹಿಳೆಯರ ಆರ್ಥಿಕ ಸಶಕ್ತೀಕರಣ ನಡೆದಿದೆ. 

ಬಡತನ ನಿರ್ಮೂ ಲನವಾಗುತ್ತದೆಂಬ ಅಚಲ ವಿಶ್ವಾಸದಿಂದ ನವೋದಯ ಸ್ವಸಹಾಯ ಸಂಘವನ್ನು ರಚಿಸಿ ಈಗ ಉಡುಪಿ, ದ. ಕನ್ನಡ, ಶಿವಮೊಗ್ಗ ಮತ್ತು ಉ.ಕರ್ನಾಟಕದಲ್ಲಿ ಸುಮಾರು 35 ಸಾವಿರ ಗುಂಪುಗಳನ್ನು ರಚಿಸಿ ಮೂರೂವರೆ ಲಕ್ಷ ಸದಸ್ಯರನ್ನು ಸೇರಿಸಿ ಅವರ ಬಾಳಿನಲ್ಲಿ ಬೆಳಕು ಚೆಲ್ಲಿದವರು ಅವರು. ಅವರ ಸಾಧನೆ, ಚಿಂತನೆ ಸಹಕಾರಿ ಕ್ಷೇತ್ರದಲ್ಲಿ ಇವರ ಅದ್ಬುತ ಯೋಜನೆಗೆ ಸಮಸ್ತ ಸಹಕಾರಿಗಳ ವತಿಯಿಂದ “ಸಹಕಾರ ಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಶೆಟ್ಟಿ ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.