ಮಡಿದ ವೀರಯೋಧರಿಗಾಗಿ ಚರ್ಚ್‌ಗಳಲ್ಲಿ ಪ್ರಾರ್ಥನೆ 

Team Udayavani, Feb 18, 2019, 4:52 AM IST

18-february-3.jpg

ಮಹಾನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆ. 14ರಂದು ಸಿಆರ್‌ಪಿಎಫ್‌ ಪಡೆಯ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯನ್ನು ಮಂಗಳೂರು ಕೆಥೋಲಿಕ್‌ ಕ್ರೈಸ್ತ ಧರ್ಮಪ್ರಾಂತ ತೀವ್ರವಾಗಿ ಖಂಡಿಸಿದ್ದು, ಈ ಘಟನೆಯಲ್ಲಿ 42 ಜವಾನರು ಪ್ರಾಣ ತೆತ್ತು ಇತರ ಹಲವರು ಗಾಯಗೊಂಡಿರುವ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದೆ.

ಈ ಅಮಾನವೀಯ ಕೃತ್ಯದಲ್ಲಿ ಮಡಿದ ಯೋಧರ ಆತ್ಮಗಳಿಗೆ ಶಾಂತಿ ಲಭಿಸುವಂತೆ ಹಾಗೂ ಅವರ ಕುಟುಂಬಗಳಿಗಾಗಿ ರವಿವಾರ ಧರ್ಮ ಪ್ರಾಂತದ ಎಲ್ಲ ಚರ್ಚ್‌ಗಳಲ್ಲಿ ಬಲಿಪೂಜೆಯ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ರೊಜಾರಿಯೋ ಕೆಥೆಡ್ರಲ್‌ ನಲ್ಲಿ ವಂ| ಜೆ.ಬಿ. ಕ್ರಾಸ್ತಾ, ವಂ| ರೊಕಿ ಫೆರ್ನಾಂಡಿಸ್‌, ವಂ| ವಿಕ್ಟರ್‌ ಡಿ’ಸೋಜಾ ನೇತೃತ್ವವಹಿಸಿದ್ದರು.

ಈ ಘಟನೆಯಲ್ಲಿ ಮಡಿದವರು ಮತು ಸಂತ್ರಸ್ತರಾದವರು ನಮ್ಮ ಸಹ ಪ್ರಜೆಗಳಾಗಿದ್ದು, ಅವರ ಜತೆ ಏಕತೆಯನ್ನು ಪ್ರದರ್ಶಿಸಿ ರವಿವಾರ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವಂತೆ ಬಿಷಪ್‌ ವಂ| ಡಾ| ಪೀಟರ್‌ ಪಾವ್ಲ್  ಸಲ್ಡಾನ್ಹಾ ಕರೆ ನೀಡಿದ್ದರು. 

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.