ಗಂಧದ ಕುಡಿ ಚಿತ್ರದ ಆಡಿಯೋ ಇಂದು ಬಿಡುಗಡೆ
Team Udayavani, Feb 23, 2019, 12:30 AM IST
ಉಡುಪಿ: “ಗಂಧದ ಕುಡಿ’ ಚಿತ್ರದ ಹಾಡುಗಳು ಮತ್ತು ಚಿತ್ರದ ಟ್ರೈಲರ್ ಬಿಡುಗಡೆ ಫೆ. 23ರ ಸಂಜೆ 4ಕ್ಕೆ ಬೆಂಗಳೂರಿನ ರೇಣುಕಾಂಬಾ ಆಡಿಟೋರಿಯಂನಲ್ಲಿ ನಡೆಯಲಿದೆ.
ಇನ್ವೆಂಜರ್ ಟೆಕ್ನಾಲಜೀಸ್ ಬ್ಯಾನರಿನಡಿ ಕೆ. ಸತ್ಯೇಂದ್ರ ಪೈ, ಕೆ. ಕೃಷ್ಣಮೋಹನ್ ಪೈ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ಸಂತೋಷ್ ಶೆಟ್ಟಿ ಕಟೀಲು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಈ ಚಿತ್ರ ಸಾಕಷ್ಟು ಕುತೂಹಲ ಕೆರಳಿಸಿದೆ. ನಾಲ್ಕು ಹಾಡುಗಳಿದ್ದು ರಝಾಕ್ ಪುತ್ತೂರು ಸಾಹಿತ್ಯ ಬರೆದಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ರಸಿದ್ಧ ಗಾಯಕರು ಧ್ವನಿ ನೀಡಿದ್ದಾರೆ. ಚಿತ್ರವು ಮಾರ್ಚ್ ಅಂತ್ಯದಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಪಡೆದುಕೊಂಡಿದೆ ಎಂದು ಚಿತ್ರ ತಂಡದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ