ನಗಿಸದ 60 ವರ್ಷ


Team Udayavani, Mar 16, 2019, 12:30 AM IST

4-aaa.jpg

  ಹೋಳಿ ಹಬ್ಬ ಬಂತೆಂದರೆ ರಾಣಿಬೆನ್ನೂರ ಜ್ಞಾಪಕಕ್ಕೆ ಬರಲೇಬೇಕು. ಇಲ್ಲಿನ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದ ಸಮಿತಿ, ಶ್ರೀ ಶಕ್ತಿ ಯುವಕ ಸಂಘ, ವೀರೆಂದ್ರ ಡ್ರೆಸ್‌ಲ್ಯಾಂಡ್‌, ವಿವಿಧ ಸಂಘ ಸಂಸ್ಥೆಗಳುಸೇರಿ ರತಿ-ಕಾಮಣ್ಣರನ್ನು ಕೂಡಿಸುವ ಪದ್ಧತಿ ಜಾರಿಯಲ್ಲಿದೆ. ಈ ಆಚರಣೆಗೆ ಈಗ 60ವರ್ಷ. ಈತನಕ ಯಾರೂ ಕೂಡ ಈ ಜೋಡಿಯನ್ನು ನಗಿಸಿ ಬಹುಮಾನ ಗಿಟ್ಟಿಸಿಲ್ಲ. ಕಡಿಮೆ ಏನಿಲ್ಲ, ರತಿ-ಕಾಮಣ್ಣರ ಮುಖದಲ್ಲಿ ನಗು ಚಿಮ್ಮಿಸಿದರೆ ಎರಡು ಲಕ್ಷ ರೂ ಭಾರೀ ಬಹುಮಾನ. 

      ಕಳೆದ 20 ವರ್ಷಗಳಿಂದ ಕಾಮನ ವೇಷವನ್ನು 40ರ ಹರೆಯದ ಗದಿಗೆಪ್ಪ ರೊಡ್ಡನವರ ಹಾಗೂ ರತಿ ವೇಷದಲ್ಲಿ 31ರ ಹರೆಯದ ಕುಮಾರ, ಹಡಪದ ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿರುತ್ತಾರೆ. ಗದಿಗೆಪ್ಪ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ಕುಮಾರ ûೌರಿಕನ ಕೆಲಸ ಮಾಡುತ್ತಿದ್ದಾರೆ.  ಇಬ್ಬರೂ ಸಾಮಾನ್ಯರಂತೆ ಬದುಕು ಕಟ್ಟಿಕೊಂಡವರು. ಆದರೆ, ಈ ವೇದಿಕೆ ಹತ್ತುತ್ತಿದ್ದಂತೆ ನಗು ಎನ್ನುವುದನ್ನು ಕಿತ್ತೂಗೆದು ಗಂಭೀರವದನರಾಗುತ್ತಾರೆ. ಇದರ, ನಿಗೂಢತೆ ರಹಸ್ಯವಾಗಿಯೇ ಉಳಿದಿದ್ದು, ಜನರನ್ನು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. 
 ಇವರನ್ನು ನಗಿಸಲು ಸಾರ್ವಜನಿಕರು ದ್ವಂದ್ವಾರ್ಥದ ಸಂಭಾಷಣೆಗಳು, ಅಂಗ ಚೇಷ್ಟೆಗಳು, ಪೋಲಿ ಮಾತುಗಳು, ಬೈಗುಳಗಳು ಹಾಗೂ ಹಾಸ್ಯ ಚಟಾಕಿಗಳ ಮೂಲಕ ಪ್ರಯತ್ನಿಸಿದರೂ ಯಾರಿಗೂ ಇಲ್ಲಿಯವರೆಗೆ ಯಶಸ್ಸು ದೊರೆತಿಲ್ಲ. 

ನಿಜಕ್ಕೂ ಇದೊಂದು ದಾಖಲೆಯಾಗಿ ಮುಂದುವರೆದಿದೆ. ಇದರ ಮರ್ಮವನ್ನು ಅರಿಯಲು ಸ್ಥಳೀಯ ಶಾಸಕ ಹಾಗೂ ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಮತ್ತು ಸ್ಥಳೀಯ  ಜನತೆ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಗಳಿಂದ ಸಾಕಷ್ಟು ಜನ ಪ್ರಯತ್ನಿಸಿದ್ದಾರೆ. ಆದರೆ ಯಾರಿಗೂ ಯಶಶುÕ ಸಿಕ್ಕಿಲ್ಲ. ಹಾಗಾಗಿಅವರೆಲ್ಲ  ಬರಿಗೈಯಲ್ಲಿ ಹಿಂದಿರುಗುವಂತಾಗಿದೆ. 

 ಸಾಮಾನ್ಯವಾಗಿ ಹೋಳಿ ಹಬ್ಬದ ಆಚರಣೆಯ ವೇಳೆ ಗೊಂಬೆಯ ಇಲ್ಲವೇ ಮಣ್ಣಿನ ರತಿ-ಮನ್ಮಥರನ್ನು ಕೂಡಿಸುವುದನ್ನು ಕಾಣುತ್ತೇವೆ. ಆದರೆ ಪಟ್ಟಣದಲ್ಲಿ ಜೀವಂತ ರತಿ ಮನ್ಮಥರನ್ನು ಕೂಡಿಸಲಾಗುತ್ತಿದೆ.  ಹೋಳಿ ಹಬ್ಬದ ದಿನದಂದು ಸಂಜೆ 7 ಗಂಟೆಗೆ ಕುಳಿತವರು ರಾತ್ರಿ 1ಗಂಟೆಯವರೆಗೂ ಹಾಗೇ ಕುಳಿತಿರುತ್ತಾರೆ. ನಂತರ, “ನಗದೆ’ ದಾಖಲೆ ನಿರ್ಮಿಸಿದ ಖುಷಿಯಲ್ಲಿ ಮನೆಗೆ ತೆರಳುತ್ತಾರೆ. 

ಮಂಜುನಾಥ್‌ ಹನುಮಂತಪ್ಪ ಕುಂಬಳೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.