ಮೈಸೂರು: ಭೀಕರ ಅಪಘಾತ ಮೂವರ ದುರ್ಮರಣ 


Team Udayavani, Nov 14, 2017, 10:08 AM IST

269..jpg

ಮೈಸೂರು: ಇಲ್ಲಿನ ಹುಣಸೂರು ರಸ್ತೆಯ ಬಸರಿಕಟ್ಟೆ  ನಡುವೆ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು  ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಟೆಂಪೋ ಟ್ರಾವೆಲರ್ ಲಾರಿಗೆ  ಹಿಂಬದಿಯಿಂದ ಗುದ್ದಿದ ಪರಿಣಾಮ ಅವಘಡ ನಡೆದಿದ್ದು, ಟೆಂಪೋ ದಲ್ಲಿದ್ದ 15 ಮಂದಿ ಪೈಕಿ ಮೂವರು ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡಿದ್ದಾರೆ. 

ಮೃತರು  ಹಮೀದ್(5೦), ಅವರ ಪುತ್ರ ಹಕೀಬ್ (18), ಸಹೋದರ ಇಕ್ಬಾಲ್ (36 ) ಎಂದು ತಿಳಿದು ಬಂದಿದೆ. 

ಹಮೀದ್‌ ಅವರು ಸ್ಟಿಕ್ಕರ್‌ ಕಟ್ಟಿಂಗ್‌ ಅಂಗಡಿ ನಡೆಸುತ್ತಿದ್ದರೆ, ಇಕ್ಬಾಲ್‌ ವಿದೇಶದಲ್ಲಿದ್ದು ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದರು. ಹಕೀಬ್‌ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. 

ಕುಟುಂಬ ಸದಸ್ಯರೆಲ್ಲಾ ಜೊತೆಯಾಗಿ ಊಟಿ  ಪ್ರವಾಸಕ್ಕೆಂದು ತೊಕ್ಕೊಟ್ಟುವಿನಿಂದ ಸೋಮವಾರ ಸಂಜೆ ಹೊರಟಿದ್ದರು. 

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಠಾಣೆಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆಚ್ಚಿನ ವಿವರಗಳನ್ನುನಿರೀಕ್ಷಿಸಲಾಗುತ್ತಿದೆ.
 

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.