ನಾಟಿ ಕೋಳಿ ಸಾಕಾಣಿಕೆ ಲಾಭದಾಯಕ ಕಸುಬು

Team Udayavani, Sep 7, 2018, 11:24 AM IST

m4-nati.jpg

ತಿ.ನರಸೀಪುರ: ನಾಟಿ ಕೋಳಿ ಸಾಕಾಣಿಕೆಯ ಪ್ರಯೋಜನಗಳ ಬಗ್ಗೆ ಅದರಲ್ಲಿರುವ ಸಮಸ್ಯೆ-ಸವಾಲುಗಳ ಪರಿಹಾರಕ್ಕಾಗಿ ರೈತರಿಗೆ ಅಗತ್ಯ ಮಾಹಿತಿ ನೀಡಿ ಲಾಭದಾಯಕ ಸ್ವ-ಉದ್ಯೋಗ ಮಾಡುವಂತೆ ಪ್ರೋತ್ಸಾಹಿಸಲಾಗುತ್ತದೆ ಎಂದು ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ ಹೇಳಿದರು.  

ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ  ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಆಶ್ರಯದಲ್ಲಿ ನಡೆದ ಮೊಟ್ಟೆ ಕೋಳಿ ಸಾಕಾಣಿಕೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಲಾಭದಾಯಕ ಹೈನುಗಾರಿಕೆ, ಕೋಳಿ, ಕುರಿ, ಆಡು ಸಾಕಾಣಿಕೆ ಯೋಜನೆಗಳನ್ನು ಪ್ರೋತ್ಸಾಹಿಸಿ ಹೆಚ್ಚು ಒತ್ತು ನೀಡುತ್ತಿದೆ.  

ವೈಯಕ್ತಿಕ ಮತ್ತು ಸ್ವ-ಸಹಾಯ ಗುಂಪುಗಳು ಈ ಕುಟುಂಬ ಕೇಂದ್ರಿತ ವ್ಯವಹಾರವನ್ನು ಪ್ರಾರಂಭಿಸಬಹುದು. ಅಭಿಲಾಷ್‌ ಹ್ಯಾಚರೀಸ್‌ ಎಬಿಎಸ್‌ ಪಂಜರ, ಬಿ 380 ಮತ್ತು ವ್ಯಾನ್ಕೋಬ್‌ 430 ತಳಿಯ ಕೋಳಿ ಮತ್ತು ಅವುಗಳ ಅಗತ್ಯ ಸಾಮಗ್ರಿಗಳನ್ನು ಕಡಿಮೆ ವೆಚ್ಚದಲ್ಲಿ ಪೂರೈಸುವುದರಿಂದ ಸಮರ್ಥನೀಯ ರೀತಿಯಲ್ಲಿ ಅತ್ಯಂತ ಸಮಂಜಸ ಲಾಭ ಎಂದು ತಿಳಿಸಿದರು.

ಕೇರಳದ ಮೊಟ್ಟೆ ಕೋಳಿ ಸಾಕಾಣಿಕೆ ತಜ್ಞ ಸ್ಯಾನಿ ಲೋಬೋ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರ ದುರಾಸೆಗೆ ವಿಷಕಾರಿ ಹಾರ್ಮೋನ್ಸ್‌ ಹೊಂದಿರುವ ಕೋಳಿ ಮತ್ತು ಅದರ ಮೊಟ್ಟೆ ದೀರ್ಘ‌ಕಾಲದ ಅನಾರೋಗ್ಯ ಕಾಯಿಲೆಗಳಿಗೆ ಕಾರಣವಾಗಿವೆ. ಜೊತೆಗೆ ಫಾಸ್ಟ್‌ ಫ‌ುಡ್‌ ಶೈಲಿಯ ಆಹಾರ ಬಳಕೆಯಿಂದ ಅಪಾಯಕಾರಿ ಇದೆ. ಈ ಹಿನ್ನೆಲೆಯಲ್ಲಿ ಸಾವಯವ ಕೋಳಿ ಸಾಕಾಣಿಕೆಗೆ ಮನೆಯಲ್ಲಿರುವ ತರಕಾರಿ ತ್ಯಾಜ್ಯ ನೀಡಬಹುದು ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕೆ.ಎನ್‌.ಪ್ರಭುಸ್ವಾಮಿ, ಯೋಜನಾ ಜಿಲ್ಲಾ ನಿರ್ದೇಶಕ ಜಯಕುಮಾರ್‌ ನಾಗನಾಳ, ಯೋಜನಾಧಿಕಾರಿ ಸಂಜೀವ್‌ ನಾಯ್ಕ, ಕೃಷಿ ಮೇಲ್ವಿಚಾರಕ ಮಧುರಾಜ್‌, ಯೋಜನೆಯ ಜ್ಞಾನ ಕಾಸ ಸಮನ್ವಯಾಧಿಕಾರಿ ಆಶಾ , ವಲಯದ ಮೇಲ್ವಿಚಾರಕರಾದ ನಾರಾಯಣ್‌, ಮಮತ, ಶೋಭ, ಸುಧಾ, ರಾಜೇಶ್ವರಿ ಇತರರಿದ್ದರು. 

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.