ಧಾರ್ಮಿಕ ಭಾವೈಕ್ಯತೆ ಬೆಳೆಸುವ ಮಠಗಳು

Team Udayavani, Oct 22, 2018, 11:48 AM IST

m4-darmika.jpg

ಕೆ.ಆರ್‌.ನಗರ: ಮಠಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಮಾತ್ರ ಸೀಮಿತಗೊಳ್ಳದೆ ಸಮಾಜಕ್ಕೆ ಅನುಕೂಲವಾಗುವಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಮಠಾಧೀಶರು ಹಮ್ಮಿಕೊಂಡಾಗ ಸಮುದಾಯ ಸರಿದಾರಿಯಲ್ಲಿ ನಡೆಯಲು ಸಾಧ್ಯ ಎಂದು ಅರಣ್ಯ ಸಚಿವ ಆರ್‌.ಶಂಕರ್‌ ಹೇಳಿದರು.

ಪಟ್ಟಣದ ಕನಕ ಗುರು ಪೀಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿ, ಮಠಗಳು ಧಾರ್ಮಿಕ ಭಾವನೆ, ಭಾವೈಕ್ಯತೆಯನ್ನು ಬೆಳೆಸುವ ಕೇಂದ್ರವಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮಠಗಳು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಕೇವಲ ಹಣ ಸಂಪಾದಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದರು.

ಕಾಗಿನೆಲೆ ಮಹಾ ಸಂಸ್ಥಾನವನ್ನು ಎಲ್ಲಾ ರೀತಿಯಲ್ಲಿಯೂ ಅಭಿವೃದ್ಧಿಪಡಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರ ಕೊಡುಗೆ ಅಪಾರವಾಗಿದ್ದು, ನಾನೂ ಕೂಡ ಮಠದ ಏಳಿಗೆಗೆ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು. 

ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ಮಾತನಾಡಿ, ಕುರುಬ ಸಮುದಾಯದವರು ರಾಜ್ಯದ 224 ಕ್ಷೇತ್ರಗಳಲ್ಲೂ ಇದ್ದು, ಅವರು ಬೆಂಬಲಿಸುವ ಶಾಸಕರು ಚುನಾಯಿತರಾಗುತ್ತಿದ್ದು, ಸಮಾಜದ ಬೆಂಬಲದಿಂದ ಎರಡು ಬಾರಿ ನಾನು ಶಾಸಕನಾಗಿ ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದರು. 

ಸಚಿವ ಆರ್‌.ಶಂಕರ್‌, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ರನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು. ತಿಥಣಿ ಮಠದ ಸಿದ್ದರಾಮಾನಂದಪುರಿಸ್ವಾಮೀಜಿ, ಶಿವಾನಂದಪುರಿಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾಜದ ಮುಖಂಡರಾದ ಅಪ್ಪಾಜಿಗೌಡ, ಶ್ರೀನಿವಾಸ್‌, ಕೃಷ್ಣಮೂರ್ತಿ, ಸಿದ್ದೇಗೌಡ, ಕೃಷ್ಣೇಗೌಡ, ಮಹದೇವ್‌ ಇತರರು ಇದ್ದರು. 

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.